Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಡ್ಕಲ್-ಕೊಲ್ಲೂರು: ಮೇ 30ರಂದು...

ಜಡ್ಕಲ್-ಕೊಲ್ಲೂರು: ಮೇ 30ರಂದು ಶುಭಾರಂಭಗೊಳ್ಳಲಿದೆ 'ಗ್ರೀನ್ ಲಗೂನ್ ರಿಟ್ರೀಟ್' ರೆಸಾರ್ಟ್

ವಾರ್ತಾಭಾರತಿವಾರ್ತಾಭಾರತಿ29 May 2026 9:24 PM IST
share
ಜಡ್ಕಲ್-ಕೊಲ್ಲೂರು: ಮೇ 30ರಂದು ಶುಭಾರಂಭಗೊಳ್ಳಲಿದೆ ಗ್ರೀನ್ ಲಗೂನ್ ರಿಟ್ರೀಟ್ ರೆಸಾರ್ಟ್

ಕುಂದಾಪುರ: ಸುಂದರ, ಸ್ವಚ್ಛಂದ ಪರಿಸರದ ನಡುವೆ ಕೊಲ್ಲೂರು-ಜಡ್ಕಲ್ ಕಾನ್ಕಿ ರಸ್ತೆಯಲ್ಲಿ 'ಗ್ರೀನ್ ಲಗೂನ್ ರಿಟ್ರೀಟ್' ರೆಸಾರ್ಟ್ (ಮೇ 30) ಶನಿವಾರ ಸಂಜೆ 5.30ಕ್ಕೆ ಶುಭಾರಂಭಗೊಳ್ಳಲಿದೆ.

ಕರ್ನಾಟಕ ವಿಧಾನಸಭೆಯ ಸಭಾಪತಿ ಡಾ. ಯು.ಟಿ. ಖಾದರ್ ಫರೀದ್ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಬೈಂದೂರಿನ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ ಸುಕುಮಾರ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಡ್ಕಲ್ ಸೈಂಟ್ ಜಾರ್ಝ್ ಫೊರೊನಾ ಚರ್ಚ್ ಗುರುಗಳಾದ ಅತೀ ವಂದನೀಯ ಫಾ. ಜೋಸೆಫ್ ಭಾಗವಹಿಸಲಿರುವರು ಎಂದು ಯುನಿಟಿ ಗ್ರೂಫ್ ಆಡಳಿತ ನಿರ್ದೇಶಕರಾದ ಉಸ್ಮಾನ್ ಹಂಗಳೂರು ಇದಿನಬ್ಬ ತಿಳಿಸಿದ್ದಾರೆ.


ಗ್ರೀನ್ ಲಗೂನ್ ರೆಸಾರ್ಟ್ ಗ್ರಾಹಕರ ಸ್ನೇಹಿಯಾಗಿ ಅತ್ಯುತ್ತಮ ಸೇವೆಗಳನ್ನು ಒದಗಿಸಲಿದೆ. ಅಲ್ಟ್ರಾ ಡಿಲಕ್ಸ್ ರೂಮ್‌ಗಳು, ಉತ್ತಮ ರೀತಿಯ ಒಳಾಂಗಣ, ಹವಾನಿಯಂತ್ರಿತ ವ್ಯವಸ್ಥೆ, ವಿಶ್ರಾಂತಿಗಾಗಿ ಸ್ಥಳವಿದೆ. ಹಾಗೆಯೇ ಬರುವ ಗ್ರಾಹಕರಿಗೆ ಇನ್ನಷ್ಟು ಸೌಕರ್ಯಗಳಾದ ಸ್ವಿಮ್ಮಿಂಗ್ ಫೂಲ್, ಜಿಮ್, ಸ್ನೂಕರ್, ಫೂಸ್‌ಬಾಲ್, ಕೇರಮ್, ಚೆಸ್, ಬ್ಯಾಡ್ಮಿಂಟನ್ ಕೋರ್ಟ್, ಹಚ್ಚಹಸುರಿನ ವಾತಾವರಣ, ಬಾರ್ಬಿಕ್ಯೂ, ಡರ್ಟ್ ಬೈಕ್ ರೈಡ್ ಅನುಭವ ಪಡೆಯುವ ವ್ಯವಸ್ಥೆ ಸಹಿತ ಹಲವು ಸದವಕಾಶಗಳಿದೆ.


ಹಾಗೆಯೇ ಸಭೆ-ಸಮಾರಂಭಗಳ ಆಯೋಜನೆಗಾಗಿ 500 ಮಂದಿ ಅತಿಥಿಗಳು ಕೂರಬಹುದಾದ ಸ್ಥಳವಿದ್ದು ಹುಟ್ಟುಹಬ್ಬ, ಕಾರ್ಪೋರೆಟ್ ಸಭೆಗಳು, ಡಿಜೆ ನೈಟ್ಸ್, ಕುಟುಂಬ ಸಹಮಿಲನ ಕಾರ್ಯಕ್ರಮ ಮೊದಲಾದವುಗಳ ಆಯೋಜನೆಗೆ ಅವಕಾಶವಿದೆ ಎಂದು ಪ್ರಕಟನೆ ತಿಳಿಸಿದೆ.



















































share
ವಾರ್ತಾಭಾರತಿ
ವಾರ್ತಾಭಾರತಿ
Next Story
X