Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉದ್ಯೋಗ ಮೇಳ ಪ್ರತಿಭಾವಂತ...

ಉದ್ಯೋಗ ಮೇಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ: ಪ್ರಭಾಕರ್ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ4 March 2025 7:01 PM IST
share
ಉದ್ಯೋಗ ಮೇಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ: ಪ್ರಭಾಕರ್ ಪೂಜಾರಿ

ಉಡುಪಿ: ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಿಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಹಾಗೂ ಅಂತಹ ಅಭ್ಯರ್ಥಿಗಳನ್ನು ಜಿಲ್ಲೆಯಲ್ಲಿಯೇ ಉಳಿಸಿಕೊಳ್ಳುವ ಮಹತ್ವಕಾಂಕ್ಷೆಯೊಂದಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಹೇಳಿದ್ದಾರೆ.

ಉಡುಪಿ ನಗರಸಭೆ, ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್, ಬನ್ನಂಜೆ ಬಿಲ್ಲವ ಸೇವಾ ಸಂಘದ ಸಹಕಾರದಲ್ಲಿ ಉನ್ನತಿ(2.0)-2025 ಪರಿಕಲ್ಪನೆಯಲ್ಲಿ ಮಂಗಳವಾರ ಉಡುಪಿ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ್ ಜಿ.ಕಲ್ಮಾಡಿ, ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಸ್ಥಳೀಯ ನಗರಸಭಾ ಸದಸ್ಯೆ ಸವಿತಾ ಹರೀಶರಾಮ್, ಮೇಳದ ಸಂಯೋಜಕರು ಗಳಾದ ಓಬ ಪೂಜಾರಿ, ಪ್ರಮೋದ್ ಕರ್ಕೇರಾ, ನಿವೃತ್ತ ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರು, ಭಾಸ್ಕರ್ ಸುವರ್ಣ, ಉಡುಪಿಯ ಉದ್ಯಮಿ ದಿನೇಶ್ ಅಮೀನ್, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ನಗರಸಭೆಯ ಅಧಿಕಾರಿಗಳಾದ ನಾರಾಯಣ್ ಎಸ್.ಎಸ್., ಮನೋಹರ್, ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

ಆತ್ಮಾನಂದ ಸಂಸ್ಥೆಯ ಪ್ರಾಚಾರ್ಯ ರೂಪೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯೋಗ ಮೇಳದಲ್ಲಿ ಸುಮಾರು 60 ಕಂಪನಿಗಳು ಹಾಗೂ ಎರಡು ಸಾವಿರಕ್ಕೂ ಮಿಕ್ಕಿ ಉದ್ಯೋಗಕಾಂಕ್ಷಿಗಳು ಭಾಗವಹಿಸಿ, ಶೇ.70 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ನಿಯುಕ್ತಿ ಹೊಂದಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X