Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆ.ಎಂ.ಇ.ಎಸ್ ಕಾಲೇಜಿನ ನೂತನ...

ಕೆ.ಎಂ.ಇ.ಎಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ. ಬಾಲಕೃಷ್ಣರಾವ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ31 May 2025 5:27 PM IST
share
ಕೆ.ಎಂ.ಇ.ಎಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ. ಬಾಲಕೃಷ್ಣರಾವ್ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಕೆ. ಬಾಲಕೃಷ್ಣರಾವ್ ಅಧಿಕಾರ ಸ್ವೀಕರಿಸಿದ್ದಾರೆ.

ಬಾಲಕೃಷ್ಣರಾವ್ ಅವರು ಆಂಗ್ಲಭಾಷೆ ಮತ್ತು ಗಣಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ನಲವತ್ತು ವರ್ಷಗಳಿಗಿಂತಲೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಅವರು ವಿಜ್ಞಾನ ಶಿಕ್ಷಕರಾಗಿ ಹಾಗೂ ಆಂಗ್ಲ ಮತ್ತು ಗಣಿತ ಉಪನ್ಯಾಸಕರಾಗಿ ವಿವಿಧ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದ್ದು, ಕೆಲವು ವಿದ್ಯಾಸಂಸ್ಥೆಗಳಲ್ಲಿ ಪ್ರಾಂಶುಪಾಲರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಎನ್.ಸಿ.ಸಿ. ನೇವಲ್ ವಿಂಗ್‌ನ ಕಮಿಷನ್‌ಡ್ ಅಧಿಕೃತರಾಗಿದ್ದ ಇವರು ಹದಿನೈದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಕೊಚ್ಚಿನ್ ಹಾಗೂ ವಿಶಾಖಪಟ್ಟಣಂ ನೇವಲ್ ಬೇಸ್‌ಗಳಲ್ಲಿ ತರಬೇತಿ ಪಡೆದಿದ್ದಾರೆ. ಇವರಿಗೆ ಉತ್ತರ ಭಾರತದ ಮನ್ಸೂರಿ, ಗೋವಾ ಮತ್ತು ಇತರೆ ಸ್ಥಳಗಳಲ್ಲಿ ನಡೆದ ರಾಷ್ಟ್ರೀಯ ಟ್ರಕ್ಕಿಂಗ್ ಎಕ್ಸ್‌ಪೆಡಿಷನ್ ಹಾಗೂ ಬೆಂಗಳೂರಿನ ಸೋಮನಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಪಾಲ್ಗೊಂಡ ಅನುಭವವಿದೆ.

ಸಾಹಿತ್ಯ ಕ್ಷೇತ್ರದಲ್ಲಿಯೂ ಆಸಕ್ತಿ ಹೊಂದಿದ್ದು, ಅವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲೇಖನಗಳನ್ನು ಬರೆದಿದ್ದಾರೆ. ಮಂಗಳೂರು ಆಕಾಶವಾಣಿಯಲ್ಲಿ ಕಥೆ, ಪ್ರಬಂಧ ಹಾಗೂ ಚಿಂತನಾತ್ಮಕ ಕಾರ್ಯಕ್ರಮಗಳನ್ನು ಮಂಡಿಸಿ ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ. ಅವರು ನಾಟಕ ಹಾಗೂ ಯಕ್ಷಗಾನಗಳಲ್ಲಿ ಪಾತ್ರ ನಿರ್ವಹಿಸಿ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಬಾಲಕೃಷ್ಣರಾವ್ ಅವರು ಕಾರ್ಕಳದ ಸಾಹಿತ್ಯ ಸಂಘ ಮತ್ತು ಅಖಿಲ ಭಾರತ ಸಾಹಿತ್ಯ ಪರಿಷತ್‌ನ ಸಕ್ರೀಯ ಸದಸ್ಯರಾಗಿದ್ದು, ಅನೇಕ ಕನ್ನಡ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಕವನವಾಚನ ಮಾಡಿದ್ದಾರೆ. ಅವರು ಕಾರ್ಕಳ ಇಂಟರಾಕ್ಟ್ ಕ್ಲಬ್‌ ಹಾಗೂ ಜೇಸೀಸ್ ಸಂಸ್ಥೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಗಳನ್ನು ಪಡೆದಿರುವ ಇವರ 'ಪಥ' ಎಂಬ ಕನ್ನಡ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

ಈ ಮಹತ್ವದ ನೇಮಕಾತಿಗೆ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್ ಇಮ್ತಿಯಾಝ್ ಅಹಮ್ಮದ್ ಅವರು ಬಾಲಕೃಷ್ಣರಾವ್ ಅವರಿಗೆ ಹಾರೈಕೆಗಳು ಹಾಗೂ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X