Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು | ಅಲ್ಇಹ್ಸಾನ್ ವಿದ್ಯಾಸಂಸ್ಥೆಯ...

ಕಾಪು | ಅಲ್ಇಹ್ಸಾನ್ ವಿದ್ಯಾಸಂಸ್ಥೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Jun 2026 6:18 PM IST
share
ಕಾಪು | ಅಲ್ಇಹ್ಸಾನ್ ವಿದ್ಯಾಸಂಸ್ಥೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಪು : ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅಧೀನದಲ್ಲಿರುವ ಮೂಳೂರು ಅಲ್- ಇಹ್ಸಾನ್ ವಿದ್ಯಾಸಂಸ್ಥೆಯಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಅಲ್-ಇಹ್ಸಾನ್ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆ ಗಾರ ಅನ್ವರ್ ಹುಸೇನ್ ಗೂಡಿನಬಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಗದು ಮತ್ತು ಟ್ರೋಫಿ ನೀಡಿ ಸನ್ಮಾನಿಸಲಾಯಿತು.

ಎರಡು ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸಲು ಶ್ರಮಿಸಿದ ಎಲ್ಲಾ ಶಿಕ್ಷಕ-ಶಿಕ್ಷಕಿಯರನ್ನು ನಗದು ನೀಡಿ ಗೌರವಿಸಲಾಯಿತು. ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಕಾರ್ಯಾಧ್ಯಕ್ಷ ಮುಹಮ್ಮದ್ ಸೀದಿ ಹಾಜಿ ಬಹರೈನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರೊ.ಯೂಸುಫ್ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಸ್ಥೆಯ ಸದಸ್ಯ ಮುಹಮ್ಮದ್ ಇಕ್ಬಾಲ್, ಮರ್ಕಝ್ ಸಮಿತಿಯ ಮಾಜಿ ಕಾರ್ಯದರ್ಶಿ ವೈಬಿಸಿ ಬಶೀರ್ ಅಲಿ, ಸದಸ್ಯರಾದ ಅಭಿಮಾನ್ ಹಾಜಬ್ಬ, ಪ್ರೊ.ಯೂಸುಫ್, ಸಂಸ್ಥೆಯ ವ್ಯವಸ್ಥಾಪಕ ಮೌಲನಾ ಯು.ಕೆ. ಮುಸ್ತಫ ಸಅದಿ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲ ಕೆ.ಎಸ್.ಹಬೀಬ್ ರೆಹಮಾನ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಆರಿಫಾ ಶೇರಿನ್ ಸನ್ಮಾನಿತರ ಪತ್ರ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸೈಯದ್ ಶಬನಾ ವಂದಿಸಿದರು. ಪೂರ್ವ ಪ್ರಾಥಮಿಕ ವಿಭಾಗ ಕೋ-ಆರ್ಡಿನೇಟರ್ ಶಶಿ ಪುತ್ರನ್ ಕಾರ್ಯಕ್ರಮ ನಿರೂಪಿಸಿದರು.

Tags

Kaapu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X