Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಾ.ಲಕ್ಷ್ಮಣ ವಿ.ಎ.ಗೆ ಕಡೆಂಗೋಡ್ಲು ಕಾವ್ಯ...

ಡಾ.ಲಕ್ಷ್ಮಣ ವಿ.ಎ.ಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 Aug 2026 12:33 AM IST
share
ಡಾ.ಲಕ್ಷ್ಮಣ ವಿ.ಎ.ಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಸಮಿತಿ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಧ್ವನ್ಯಾ ಲೋಕದಲ್ಲಿ ಶನಿವಾರ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ 2026ನ್ನು ಬೆಳಗಾವಿಯ ಡಾ.ಲಕ್ಷ್ಮಣ ವಿ.ಎ. ಅವರಿಗೆ ಪ್ರದಾನ ಮಾಡಲಾಯಿತು.

ಪ್ರಶಸ್ತಿಯನ್ನು ಪ್ರದಾನ ಮಾಡಿ, ಗೋಡೆಗೆ ನೇತು ಹಾಕಿದ ಭೂಪಟ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಲೇಖಕಿ ಡಾ.ಮಾಧವಿ ಭಂಡಾರಿ,ಅರ್ಥ ವ್ಯವಸ್ಥೆ, ಮಾರುಕಟ್ಟೆ ನೀತಿ ನಿರೂಪಕರು ಸಮಾಜದ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ಯುದ್ಧ ಆರಂಭವಾದರೆ ಶಾಲೆ, ಆಸ್ಪತ್ರೆಗೆ ದಾಳಿ ಮಾಡಬಾರದೆನ್ನುವ ನೀತಿ ಗಾಳಿಗೆ ತೂರಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಗಾಯತ್ರಿ ಪೈ ಮಾತನಾಡಿ, ಸಾಹಿತ್ಯ ಬರಹಗಳು ಸಮಾಜ ಪರ ಧ್ವನಿಯಾಗಬೇಕು. ಸಾಮಾಜಿಕ ಜಾಲತಾಣ, ಒತ್ತಡ, ತಂತ್ರಜ್ಞಾನ, ವೇಗದ ಬದುಕಿನ ನಡುವೆ ಸಾಹಿತ್ಯದ ಅಗತ್ಯ ಹೆಚ್ಚಾಗಿದೆ. ಸಮಾಜ ಸಂವೇದನಾ ಶೀಲವಾಗಬೇಕಾಗಿದೆ ಎಂದು ಹೇಳಿದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರವಿರಾಜ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಆರ್‌ಆರ್‌ಸಿ ಸಹಾಯಕ ಸಂಶೋಧಕ ಡಾ.ಅರುಣ್ ಕುಮಾರ್ ಎಸ್.ಆರ್. ಕಾರ್ಯಕ್ರಮ ನಿರೂಪಿಸಿದರು.

Tags

Dr. Lakshmana V.A.Kadengodlu Poetry Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X