Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೆ.12ರಂದು ಕಾಪು ತಾಲೂಕು ಮಟ್ಟದ ದಸರಾ...

ಸೆ.12ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ2 Sept 2023 10:02 PM IST
share
ಸೆ.12ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಸೆ.2:ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.12ರಂದು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು.

ಸ್ಪರ್ಧೆಗಳ ವಿವರ: ಪುರುಷ ಹಾಗೂ ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಫರ್ಧೆಗಳು, ಪುರುಷರಿಗೆ ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್, ಥ್ರೋಬಾಲ್, ಯೋಗ ಹಾಗೂ ಮಹಿಳೆಯರಿಗೆ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿವೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ. ಕ್ರೀಡಾಕೂಟಕ್ಕೆ ಹೆಸರು ಹಾಗೂ ತಂಡಗಳನ್ನು ನೋಂದಾಯಿಸಲು ಸೆ.9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವಜನ ಕ್ರೀಡಾಧಿಕಾರಿ, ಕಾಪು ತಾಲೂಕು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags

Games
share
ವಾರ್ತಾಭಾರತಿ
ವಾರ್ತಾಭಾರತಿ
Next Story
X