Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು: ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ...

ಕಾಪು: ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Oct 2026 10:19 AM IST
share
ಕಾಪು: ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ

ಉಡುಪಿ: ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಯ ಕೆಮ್ಮಣ್ಣು ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ.

ಅ.27ರಂದು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್‌ನಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳು ತಮ್ಮ ಸ್ವಂತ ಲಾಭಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಹೊಂದಿರುವುದು ಪತ್ತೆಯಾಗಿದೆ.

ಆರೋಪಿಗಳಿಂದ ಸುಮಾರು 2.85 ಲಕ್ಷ ರೂ. ಮೌಲ್ಯದ 5.710 ಕೆ.ಜಿ. ಗಾಂಜಾ, 225ರೂ. ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ಉಪವಿಭಾಗದ ಎಎಸ್ಪಿ ಈಶಿತಾ ಗುಪ್ತಾ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ನೇತೃತ್ವದಲ್ಲಿ ಕಾಪು ಠಾಣೆಯ ಪೊಲೀಸ್ ಸಿಬ್ಬಂದಿ, ಕಾರ್ಕಳ ಉಪವಿಭಾಗದ ಆ್ಯಂಟಿ ಎನ್‌ಡಿಪಿಎಸ್ ಸ್ಕ್ವಾಡ್, ಸಿಡಿಆರ್ ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಎಸ್‌ಒಸಿಒ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X