Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ...

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ9 Aug 2026 1:24 PM IST
share
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗದಿಂದ ಮನವಿ

ಕಾರ್ಕಳ : ಕಾರ್ಕಳ ಸಾರ್ವಜನಿಕ ಸರಕಾರಿ ಅಸ್ಪತ್ರೆಯಲ್ಲಿನ ಕೆಲವು ಸಮಸ್ಯೆಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತಿದ್ದು, ಅದನ್ನು ಅತಿ ಶೀಘ್ರವಾಗಿ ಸರಿಪಡಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಿಯೋಗ‌ವು ಮನವಿ ಸಲ್ಲಿಸಿತು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವತಃ ಯು.ಟಿ. ಖಾದರ್ ಅವರೇ ಆರೋಗ್ಯ ಸಚಿವರಾಗಿ ನೀಡಿದ ಅನುದಾನದ ಫಲವಾಗಿ‌ ರೂ 9 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಆದರೆ ನಿರ್ವಹಣಾ ಜವಾಬ್ದಾರರ ನಿರ್ಲಕ್ಷದ ಪರಿಣಾಮವಾಗಿ ಸಾರ್ವಜನಿಕರು ಕೆಲವು ಸಮಸ್ಯೆಯನ್ನು ‌ಎದುರಿಸುತ್ತಿದ್ದು, ಅದನ್ನು ಅತೀ ಶೀಘ್ರವಾಗಿ ಸರಿಪಡಿಸಬೇಕು ಎಂದು ಕಾಂಗ್ರೆಸ್ ‌ಮುಖಂಡ ಉದಯ್ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ಶುಭದರಾವ್ ಮೂಲಕ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ‌ವೈದ್ಯರ ಅಲಭ್ಯ, ಮಕ್ಕಳ ವಿಭಾಗ, ಸ್ಕಾನಿಂಗ್ ಮತ್ತು ಎಕ್ಸರೇ ವಿಭಾಗದಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ಸರಕಾರಿ ರಜಾ ದಿನಗಳಲ್ಲಿ ವೈದ್ಯರ ಅಲಭ್ಯ ಮೊದಲಾದ ಸಮಸ್ಯೆಗಳನ್ನು ಮನವಿಯಲ್ಲಿ ಉಲ್ಲೆಖಿಸಲಾಗಿದೆ. ಹಾಗೂ ತಾಲೂಕಿನ‌ ಬಜಗೋಳಿ‌ ಮತ್ತು ಅಜೆಕಾರ್ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಮತ್ತು ದೊಡ್ಡರಂಗಡಿ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ‌ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಲಿನಾಥ್ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ‌ಅಜಿತ್ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ, ಮಹಿಳಾ ಅಧ್ಯಕ್ಷೆ ಭಾನು ಭಾಸ್ಕರ್, ಇಂಟಕ್ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ, ಕೆ.ಎಂ.ಎಫ್ ನಿರ್ಧೇಶಕ ಸುಧಾಕರ್ ಶೆಟ್ಟಿ, ಪ್ರಥ್ವಿರಾಜ್ ಜೈನ್, ಸದಾನಂದ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Tags

karkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X