Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಶಾಸಕ ಸುನಿಲ್ ಕುಮಾರ್...

ಕಾರ್ಕಳ: ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನ; ಪೊಲೀಸರಿಂದ ತಡೆ, ಪ್ರತಿಭಟನಾಕಾರರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ2 Sept 2026 12:57 PM IST
share
ಕಾರ್ಕಳ: ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನ; ಪೊಲೀಸರಿಂದ ತಡೆ, ಪ್ರತಿಭಟನಾಕಾರರು ವಶಕ್ಕೆ

ಕಾರ್ಕಳ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಾಜ್ಯ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆ ವಿಚಾರವನ್ನು ಮುಂದಿಟ್ಟುಕೊಂಡು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪೋಸ್ಟರ್‌ ಅಭಿಯಾನಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ವಾಲ್ಮೀಕಿ ನಿಗಮದ ಹಗರಣ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದ ಕಾಂಗ್ರೆಸ್‌, ನಕಲಿ ಪರಶುರಾಮನ ಮೂರ್ತಿ ನಿರ್ಮಾಣ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಇಂದು ಬೆಳಗ್ಗೆ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರು ಜಮಾಯಿಸಿ, ಶಾಸಕರ ಮನೆಗೆ ಪೋಸ್ಟರ್‌ ಅಂಟಿಸಲು ತೆರಳುತ್ತಿದ್ದ ವೇಳೆ ಸರ್ವಜ್ಞ ವೃತ್ತದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.

ಈ ಸಂದರ್ಭ ಕಾಂಗ್ರೆಸ್‌ ಕಾರ್ಯಕರ್ತರು ‘ಸುನಿಲ್ ಕುಮಾರ್ ರಾಜೀನಾಮೆ ನೀಡಲೇಬೇಕು’ ಎಂದು ಘೋಷಣೆ ಕೂಗಿ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಪೋಸ್ಟರ್‌ ಅಭಿಯಾನವನ್ನು ಇಂದು ಅಥವಾ ನಾಳೆಗೆ ಮಾತ್ರ ಸೀಮಿತಗೊಳಿಸದೆ, ಮುಂದಿನ ದಿನಗಳಲ್ಲಿಯೂ ಮುಂದುವರಿಸಿ ಶಾಸಕರ ಮನೆಗೆ ಪೋಸ್ಟರ್‌ ಅಂಟಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಜಮಾಯಿಸಿದ ಬಿಜೆಪಿ ಕಾರ್ಯಕರ್ತರು

ಕಾಂಗ್ರೆಸ್‌ನ ಪೋಸ್ಟರ್‌ ಅಭಿಯಾನಕ್ಕೆ ಬಿಜೆಪಿ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿದ್ದು, ಶಾಸಕರ ಮನೆ, ಕಚೇರಿ ಹಾಗೂ ಬಿಜೆಪಿ ಕಚೇರಿ ಬಳಿ ಜಮಾಯಿಸಿದ್ದಾರೆ. ವಿವಿಧೆಡೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪೊಲೀಸರ ಸರ್ಪಗಾವಲು

ಪೋಸ್ಟರ್‌ ಅಭಿಯಾನಕ್ಕೆ ತಡೆ ನೀಡುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಶುಭದ ರಾವ್, ಯುವ ಕಾಂಗ್ರೆಸ್‌ ಅಧ್ಯಕ್ಷ ಸೂರಾಜ್ ಶೆಟ್ಟಿ ನಕ್ರೆ, ಸುಧಾಕರ ಶೆಟ್ಟಿ ಮುಡಾರು, ಪುರಸಭೆ ಮಾಜಿ ಅಧ್ಯಕ್ಷ ಸುಭಿತ್ ಎನ್.ಆರ್., ಮಾಜಿ ಸದಸ್ಯ ವಿವೇಕಾನಂದ ಶೆಣೈ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

KarkalaCongressposter campaignresignationMLASunil Kumar protesters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X