Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಬೈಲೂರು ಸರಕಾರಿ ಕಾಲೇಜಿನಲ್ಲಿ...

ಕಾರ್ಕಳ: ಬೈಲೂರು ಸರಕಾರಿ ಕಾಲೇಜಿನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 Nov 2023 2:48 PM IST
share
ಕಾರ್ಕಳ: ಬೈಲೂರು ಸರಕಾರಿ ಕಾಲೇಜಿನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ

ಕಾರ್ಕಳ: ರಾಜ್ಯದಲ್ಲಿ ಸೈಬರ್ ಅಪರಾಧ ಗಳ ಸಂಖ್ಯೆ ಹೆಚ್ಚುತ್ತಿದ್ದು ವಿದ್ಯಾವಂತ ನಿರುದ್ಯೋಗಿಗಳೇ ಇದರ ಟಾರ್ಗೆಟ್ ಆಗುತಿದ್ದಾರೆ‌ ಎಂದು ಉಡುಪಿ ಜಿಲ್ಲಾ ಎಎಸ್ಪಿ ಸಿದ್ದಲಿಂಗಪ್ಪ ಅವರು ಹೇಳಿದರು

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಸಹಯೋಗದೊಂದಿಗೆ ನ.4 ರಂದು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ಡಿನ್ ಗ್ಲಾಸ್ ಹಾಲ್ ನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಸಾಂಪ್ರದಾಯಿಕ ಶೈಲಿಯ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತಿದ್ದು ತಾಂತ್ರಿಕ ಶೈಲಿಯ ಅಪರಾಧ ಗಳು ಹ್ಯಾಕರ್ಸ್ ಗಳ ಮೂಲಕ ತಮ್ಮ ಖಾಸಗಿ ಮಾಹಿತಿ ಗಳು ಕದಿಯಲಾಗುತ್ತಿದೆ‌.ಸೈಬರ್ ಪ್ರಕರಣಗಳಲ್ಲಿ ನೈಜೀರಿಯಾ ಪ್ರಜೆಗಳೆ ಹೆಚ್ಚು ಭಾಗಿಯಾಗುತಿದ್ದಾರೆ ಎಂದರು.

ಪೋಲಿಸ್ ಇಲಾಖೆಗಳು ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ಸೈಬರ್ ಕ್ರೈಮ್ ಗಳು ರಾಷ್ಟ್ರೀಯ ಮಟ್ಟಗಳಲ್ಲಿ ಹರಡಿಕೊಂಡಿರುವುದರಿಂದ ಪತ್ತೆಮಾಡಲು ತುಂಬಾ ಸಮಯ ಹಿಡಿಯುತ್ತಿದೆ. ಅದಕ್ಕಾಗಿ ಅಪರಾಧ ತಡೆಯಲು ಅರಿವು ಮೂಡಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಸೈಬರ್ ಕ್ರೈಮ್ ಮಾಹಿತಿ ಶಿಬಿರದ ಹಮ್ಮಿಕೊಂಡ ತಾಲೂಕು ಪತ್ರಕರ್ತರ ಸಂಘ ಕ್ಕೆ ಧನ್ಯವಾದ ತಿಳಿಸಿದರು.

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಮಾತನಾಡಿ, ನಮ್ಮ ದೌರ್ಬಲ್ಯ ಗಳನ್ನು ಸೈಬರ್ ಕ್ರೈಮ್ ಅಪರಾಧಿಗಳು ಬಳಸಿಕೊಂಡು ವಂಚನೆ ಮಾಡುತಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜು ವಿಧ್ಯಾರ್ಥಿಗಳು ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತ್ತಿದ್ದಾರೆ‌. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಸೈಬರ್ ಕ್ರೈಮ್ ಮಾಹಿತಿ ಹಾಗೂ ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಸಲಿದ್ದೇವೆ ಎಂದರು.

ಲಯನ್ಸ್ ಗವರ್ನರ್ ಲ| ಡಾ. ನೇರಿ ಕರ್ನಾಲಿಯೋ ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಮಾತನಾಡಿದರು.

ಜೆ. ಸುಧೀರ್ ಹೆಗ್ಡೆ ಬೈಲೂರು , ಸಂತೋಷ್ ವಾಗ್ಳೆ, ಲಯನ್ಸ್ ಕ್ಲಬ್ ನೀರೆ-ಬೈಲೂರು ಅಧ್ಯಕ್ಷ ಲ| ಕೆ. ಸುಜಯ್ ಜತ್ತನ್ನ, ಸ.ಪ.ಪೂ ಕಾಲೇಜು ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಕಳ ನಗರ ಠಾಣೆಯ ಪೋಲೀಸ್‌ ಉಪ ನಿರೀಕ್ಷಕ ಸಂದೀಪ್ ಶೆಟ್ಟಿ, ಮಣಿಪಾಲ ಪೋಲೀಸ್ ಠಾಣಾಧಿಕಾರಿ ದೇವರಾಜ್ ಟಿ.ವಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.

ಪತ್ರಕರ್ತ ವಾಸಸುದೇವ ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು ಹರೀಶ್ ಸಚ್ಚರಿಪೇಟೆ ಧನ್ಯವಾದ ವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X