Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Karkala| ಆಶ್ರಯ ಮನೆ ಫಲಾನುಭವಿಗಳು...

Karkala| ಆಶ್ರಯ ಮನೆ ಫಲಾನುಭವಿಗಳು ಶಾಸಕರ ಕಚೇರಿಗೆ ಭೇಟಿ‌ ನೀಡುವಂತೆ ಒತ್ತಾಯ: ಕಾಂಗ್ರೆಸ್ ಖಂಡನೆ

ಮನೆ ನೀಡುವುದು ಸರಕಾರ, ಪಕ್ಷವಲ್ಲ; ಶಾಸಕರ ಕಚೇರಿ ಭೇಟಿ ಅಗತ್ಯವಿಲ್ಲ: ಶುಭದರಾವ್

ವಾರ್ತಾಭಾರತಿವಾರ್ತಾಭಾರತಿ19 Nov 2026 12:33 PM IST
share
Karkala| ಆಶ್ರಯ ಮನೆ ಫಲಾನುಭವಿಗಳು ಶಾಸಕರ ಕಚೇರಿಗೆ ಭೇಟಿ‌ ನೀಡುವಂತೆ ಒತ್ತಾಯ: ಕಾಂಗ್ರೆಸ್ ಖಂಡನೆ

ಕಾರ್ಕಳ : ಪುರಸಭಾ ವ್ಯಾಪ್ತಿಯ ಪತ್ತೊಂಜಿಕಟ್ಟೆಯಲ್ಲಿ ನಿರ್ಮಾವಾಗುತ್ತಿರುವ ಆಶ್ರಯ ಮ‌ನೆ ಫಲಾನುಭವಿಗಳನ್ನು ಶಾಸಕರ ಕಚೇರಿಗೆ ಭೇಟಿ‌ ನೀಡುವಂತೆ ಒತ್ತಾಯ ಮಾಡುವುದನ್ನು ಖಂಡನೀಯ. ಇದು ಮುಂದುವರಿದರೆ ಪ್ರತಿಭಟನೆ ಅನಿವಾರ್ಯವಾದೀತು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ಮುತುವರ್ಜಿಯಲ್ಲಿ ಒಂದು ಹಂತದ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆಯಾಗಿ ಮನೆ ವಿತರಣೆಯಾಗಬೇಕಿತ್ತು. ಆದರೆ ರಾಜ್ಯ ಸರಕಾರಕ್ಕೆ ಇದರ ಶ್ರೇಯಸ್ಸು ಸಿಗುತ್ತದೆ ಎನ್ನುವ ಕಾರಣಕ್ಕೆ ಅವರು ವಿಳಂಬ ನೀತಿಯನ್ನು ಅವರು ಅನುಸರಿಸಿದ್ದಾರೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಅರ್ಜಿದಾರರ ಮನವಿಯಂತೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಇದಾದ ನಂತರ ಸೋಮವಾರ ಸಮಿತಿಯ ಸದಸ್ಯರಾದ ಚಂಪಾ ಸುನೀಲ್, ಹುಸೇನ್ ಬಂಗ್ಲೆಗುಡ್ಡೆ, ದೀಪಕ್ ಮೊಯಿಲಿ ಮತ್ತು ಮಂಜು ಇವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ 71 ಫಲಾನಭವಿಗಳ ಅಯ್ಕೆ ಮಾಡಿ ಅಂತಿಮಗೊಳಿಸಲಾಗಿದೆ. ಆದರೆ ಆದರ ಮರು ದಿನವೇ ಶಾಸಕರ ಕಚೇರಿಯಿಂದ ಫಲಾನುಭವಿಗಳಿಗೆ ಕರೆ ಮಾಡಿ ಕಚೇರಿಗೆ ಬರುವಂತೆ ಒತ್ತಾಯಿಸುತ್ತಿರುವುದು ಯಾವ ಉದ್ದೇಶಕ್ಕಾಗಿ? ಇದು ಶಾಸಕರ ಬ್ಲಾಕ್ ಮೇಲ್ ತಂತ್ರವೇ? ಎಂದು ಪ್ರಶ್ನಿಸಿದ್ದಾರೆ.

ಆಶ್ರಯ ಮನೆ ಯೋಜನೆ, ಸರಕಾರದ ಯೋಜನೆ. ಯಾವುದೇ ಪಕ್ಷದ ಯೋಜನೆಯಲ್ಲ. ಫಲಾನುಭವಿಗಳು ಭಯಪಡುವ ಅಗತ್ಯವಿಲ್ಲ. ಶಾಸಕರ ಕಚೇರಿಗೆ ಭೇಟಿ ನೀಡುವ ಅಗತ್ಯವೂ ಇಲ್ಲ. ಒಂದು ವೇಳೆ ಭೇಟಿ ನೀಡಿಲ್ಲ ಎನ್ನುವ ಕಾರಣಕ್ಕೆ ಫಲಾನುಭವಿಗಳಿಗೆ ಸಮಸ್ಯೆ ಮಾಡಿದರೆ ನಮ್ಮ ಪ್ರತಿರೋಧವನ್ನು ಎದುರಿಸಬೇಕಾದಿತು ಎಂದು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X