Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ | ಬ್ಲಾಕ್ ಕಾಂಗ್ರೆಸ್, ಮಹಿಳಾ...

ಕಾರ್ಕಳ | ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ13 Dec 2025 6:50 PM IST
share
ಕಾರ್ಕಳ | ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಙ ವೈದ್ಯರಾದ ಡಾ.ಹನಾ ಶೆಟ್ಟಿಯವರು ಉದ್ಘಾಟಿಸಿ, ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ, ಒತ್ತಡಗಳ ಜೀವನ ಶೈಲಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ, ಇಂತಾ ಆರೋಗ್ಯ ಶಿಬಿರಗಳು ಈ‌ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಮಾತನಾಡಿ, ಇಂದಿರಾ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಬಡ ಜನತೆ, ಮಹಿಳೆಯರ ಪರವಾದ ಅವರ ಕಾಳಜಿಯನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ, ಅವರ ಹೆಸರಿನಲ್ಲಿ ನಡೆಯುತ್ತಿರುವ ಇಂದಿನ ಆರೋಗ್ಯ ಶಿಬಿರವು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ ಪೂಜಾರಿ ಮಾತನಾಡಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.

ಶಿಬಿರದಲ್ಲಿ 200ಕ್ಕೂ ಹೆಚ್ವು ಸಾರ್ವಜನಿಕರು ವಿವಿಧ ಆರೋಗ್ಯ ತಪಾಸಣೆಯನ್ನು ನಡೆಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಂಬಂದಿ ಸಹಾಯ ಧನವನ್ನು ಉದಯ ಶೆಟ್ಟಿ ಮುನಿಯಾಲು ಅವರು ವಿತರಿಸಿದರು. ಗ್ರಾಮೀಣ ಸಮಿತಿಯ ಮಹಿಳಾ ಅಧ್ಯಕ್ಷರುಗಳನ್ನು ವೇದಿಕೆ ಆಹ್ವಾನಿಸಿ ಹೂವನ್ನಿತ್ತು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅದ್ಯಕ್ಷ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ. ಶವೀಝ್ ಪೈಜಿ, ಪ್ರಸಾದ್ ನೇತ್ರಾಲಯದ ಡಾ. ಕ್ರೀನಾ, ಮಾಲಿನಿ ರೈ, ಎಸ್.ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುರಸಭಾ ಸದಸ್ಯೆ ನಳಿನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ರೀನಾ ಡಿಸೋಜ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X