Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಮುದ್ರಾಡಿಯಲ್ಲಿ ಧರ್ಮಸ್ಥಳ...

ಕಾರ್ಕಳ : ಮುದ್ರಾಡಿಯಲ್ಲಿ ಧರ್ಮಸ್ಥಳ ಯೋಜನೆಯ " ವಾತ್ಸಲ್ಯ ಮನೆ" ಹಸ್ತಾಂತರ; ಗೃಹಪ್ರವೇಶ

ವಾರ್ತಾಭಾರತಿವಾರ್ತಾಭಾರತಿ6 Jan 2026 12:59 PM IST
share
ಕಾರ್ಕಳ : ಮುದ್ರಾಡಿಯಲ್ಲಿ ಧರ್ಮಸ್ಥಳ ಯೋಜನೆಯ  ವಾತ್ಸಲ್ಯ ಮನೆ ಹಸ್ತಾಂತರ; ಗೃಹಪ್ರವೇಶ

ಕಾರ್ಕಳ : ನಿರ್ಗತಿಕರಾಗಿ ಅನಾರೋಗ್ಯದಿಂದ ಬಳಲುತ್ತಿರುವ ಮುದ್ರಾಡಿ ಉಪ್ಪಳದ ಅಣ್ಣಯ್ಯ ನಾಯ್ಕ್‌ ಮತ್ತು ಯಶೋಧಾ ನಾಯ್ಕ್‌ ದಂಪತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಮಿಸಿದ "ವಾತ್ಸಲ್ಯ " ಮನೆಯ ಪ್ರವೇಶ ಮತ್ತು ಹಸ್ತಾಂತರ ಸೋಮವಾರ ಗೋದೋಳಿ ಲಗ್ನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮುದ್ರಾಡಿ ಗ್ರಾಮ ಪಂಚಾಯಿತಿ, ಅಲಯನ್ಸ್‌ ಕ್ಲಬ್‌ ಹೆಬ್ರಿ ಮತ್ತು ಲೇಡಿ ಅಲಯನ್ಸ್‌ ಕ್ಲಬ್‌ ಹೆಬ್ರಿಸಿಟಿ ಹಾಗೂ ವಿವಿಧ ದಾನಿಗಳ ನೆರವು ಸಹಕಾರದೊಂದಿಗೆ ಮನೆಯನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು. ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ತುಳಸಿಕಟ್ಟೆಯಲ್ಲಿ ದೇವರಿಗೆ ದೀಪ ಬೆಳಗಿದರು. ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾಕಾಂತಿ, ಸಂಘಸಂಸ್ಥೆಗಳ ಪ್ರಮುಖರಾದ ಜ್ಯೋತಿ, ಮಮತಾ, ಸೇರಿದಂತೆ ಮಹಿಳೆಯರು ದೇವರ ಫೋಟೊ, ದೀಪ, ಹಾಲು ನೀರು, ಪ್ರಸಾದದೊಂದಿಗೆ ಮನೆಯನ್ನು ಪ್ರವೇಶಿಸಿ ಮನೆಯೊಳಗೆ ದೀಪ ಬೆಳಗಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಉದ್ಘಾಟಿಸಿ ಮನೆಯನ್ನು ಹಸ್ತಾಂತರಿಸಿ ಮನೆ ನಿರ್ಮಿಸಿ ಬಡಕುಟುಂಬದ ಕಣ್ಣೀರು ಒರೆಸಿದ ಪುಣ್ಯದ ಕಾರ್ಯವನ್ನು ಪ್ರಶಂಸಿದರು.

ಮನೆ ನಿರ್ಮಾಣದ ನೇತೃತ್ವ ವಹಿಸಿದ ಮೇಲ್ವೀಚಾರಕ ಉಮೇಶ್‌ ಬಿಕೆ, ಮನೆ ನಿರ್ಮಾಣ ಮತ್ತು ಸಹಕಾರದ ಸಮಗ್ರ ವಿವರ ನೀಡಿ ಕೃತಜ್ಞತೆ ಸಲ್ಲಿಸಿದರು. ಸಹಕಾರ ನೀಡಿದ ಮುದ್ದು ಪೂಜಾರಿ ಸಹಿತ ಹಲವರನ್ನು ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ ಅವರು ನಿರ್ಗತಿಕರಿಗೆ ಧರ್ಮಸ್ಥಳ ಯೋಜನೆಯ ಮೂಲಕ ನಿರಂತರವಾಗಿ ನೀಡುತ್ತಿರುವ ಸೇವಾ ಸೌಲಭ್ಯಗಳನ್ನು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ತಾಲ್ಲೂಕು ಅಧ್ಯಕ್ಷ ವಾದಿರಾಜ ಶೆಟ್ಟಿ, ವಲಯಾಧ್ಯಕ್ಷರಾದ ಯೋಗೀಶ್‌, ಜ್ಯೋತಿ, ಅಲಯನ್ಸ್‌ ಕ್ಲಬ್‌ ಹೆಬ್ರಿ ರಾಮಚಂದ್ರ ಭಟ್‌, ಕಾರ್ಯದರ್ಶಿ ಬಾಲಚಂದ್ರ ಮುದ್ರಾಡಿ, ಲೇಡಿ ಅಲಯನ್ಸ್‌ ಕ್ಲಬ್‌ ಹೆಬ್ರಿಸಿಟಿ ಅಧ್ಯಕ್ಷೆ ಸುನೀತಾ ಹೆಬ್ಬಾರ್‌, ಮುದ್ರಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾಕಾಂತಿ, ಪಿಡಿಒ ಸುಭಾಸ್‌ ಖಾರ್ವಿ, ಸದಸ್ಯರಾದ ಗಣಪತಿ ಮುದ್ರಾಡಿ, ಸಂತೋಷ ಶೆಟ್ಟಿ ಉಪ್ಪಳ, ಸನತ್‌ ಕುಮಾರ್, ವಿವಿಧ ಪ್ರಮುಖರಾದ ಬಲ್ಲಾಡಿ ಚಂದ್ರಶೇಖರ ಭಟ್‌, ಅಶೋಕ್‌ ಕುಮಾರ್‌ ಶೆಟ್ಟಿ, ಎಳ್ಳಾರ ದೇವೇಂದ್ರ ಕಾಮತ್‌, ಸುಕೇಶ ಹೆಗ್ಡೆ ಕಡ್ತಲ, ಸುಧಾಕರ ಶೆಟ್ಟಿ, ಸಂತೋಷ ಪೂಜಾರಿ, ಸೇವಾಪ್ರತಿನಿಧಿ ಸುಜಯಾ, ಮಮತಾ, ಸುಕುಮಾರ್‌ ಪೂಜಾರಿ, ರತ್ನಾಕರ ಪೂಜಾರಿ, ಸುರೇಶ್‌, ಶ್ರೀನಿವಾಸ ಶೆಟ್ಟಿಗಾರ್‌, ಸುರೇಶ ಪೂಜಾರಿ ಸೇರಿದಂತೆ ಹಲವರು ಭಾಗಿಯಾದರು. ಉಮೇಶ್‌ ಬಿಕೆ ಸ್ವಾಗತಿಸಿ ನಿರೂಪಿಸಿದರು ಕೃತಜ್ಞತೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X