Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ...

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 March 2026 3:25 PM IST
share
ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದಲ್ಲಿ, ಇದರ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ, ಐಕ್ಯೂಎಸಿ ಹಾಗೂ ಟಿಎಂಎ ಪೈ ರೋಟರಿ ಹಾಸ್ಪಿಟಲ್ ಕಾರ್ಕಳ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ರಕ್ತ ನಿಧಿ ಕೇಂದ್ರ, ಅಜ್ಜರ ಕಾಡು ಉಡುಪಿ ಇಲ್ಲಿನ ವೈದ್ಯಾಧಿಕಾರಿಯಾಗಿರುವ ಡಾ.ವೀಣಾ ಇವರು ರಕ್ತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಮಂಜುನಾಥ್ ಎ ಕೋಟ್ಯಾನ್ ಅವರು ಆಧುನಿಕ ಯುಗದಲ್ಲಿ ರಕ್ತದಾನದ ಅವಶ್ಯಕತೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿ ವಿದ್ಯಾರ್ಥಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನವನ್ನು ಮಾಡುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ರೊ. ನವೀನ್ ಚಂದ್ರ ಶೆಟ್ಟಿ ಇವರು ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಈಶ್ವರ ಭಟ್ ಪಿ., ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ಅಧ್ಯಕ್ಷರಾದ ರೊ. ಸುರೇಂದ್ರ ನಾಯಕ್, ಜೆಸಿಐ ಕಾರ್ಕಳ ಇದರ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ , ರೋಟರಾಕ್ಟ್ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ ಸಂದೇಶ್ ಮತ್ತು ಟಿಎಂ ಎ ಪೈ ರೋಟರಿ ಹಾಸ್ಪಿಟಲ್ ಕಾರ್ಕಳ ಇದರ ಪರವಾಗಿ ಆಶ್ಲಾನ್ ಇವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶಂಕರ್ ಕುಡ್ವ ಇವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X