Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ| ಪೆರ್ವಾಜೆ ದೇವಸ್ಥಾನದ ಚೆಕ್‌ಗೆ...

ಕಾರ್ಕಳ| ಪೆರ್ವಾಜೆ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ ಪ್ರಕರಣ: ಡಾಟಾ ಎಂಟ್ರಿ ಅಪರೇಟರ್‌ ಅಕ್ಷಯ ದೇವಾಡಿಗ ಬಂಧನ

ವಾರ್ತಾಭಾರತಿವಾರ್ತಾಭಾರತಿ18 July 2026 10:06 PM IST
share
ಕಾರ್ಕಳ| ಪೆರ್ವಾಜೆ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ ಪ್ರಕರಣ: ಡಾಟಾ ಎಂಟ್ರಿ ಅಪರೇಟರ್‌ ಅಕ್ಷಯ ದೇವಾಡಿಗ ಬಂಧನ

ಉಡುಪಿ, ಜು.18: ಕಾರ್ಕಳ ತಾಲೂಕು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಡಾಟಾ ಎಂಟ್ರಿ ಆಪರೇಟರ್‌ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮರ್ಣೆ ಗ್ರಾಮದ ಎಣ್ಣೆಹೊಳೆ ಹಂಚಿಕಟ್ಟೆಯ ಅಕ್ಷಯ ದೇವಾಡಿಗ (29) ಎಂದು ಗುರುತಿಸಲಾಗಿದೆ.

ಆರೋಪಿ 2022ರ ಡಿಸೆಂಬರ್ 1ರಿಂದ 2026ರ ಮೇ 7ರವರೆಗೆ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಒಳಪಡುವ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಇಲಾಖೆಯ ಲೆಕ್ಕ ಪರಿಶೋಧನೆ ವೇಳೆ ಕರ್ತವ್ಯ ಲೋಪ ಹಾಗೂ ಅಕ್ರಮಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿವರಣೆ ಕೇಳಿದಾಗ ಯಾವುದೇ ಮಾಹಿತಿ ನೀಡದೆ ರಾಜೀನಾಮೆ ನೀಡಿ ಕೆಲಸಕ್ಕೆ ಗೈರಾಗಿದ್ದ ಎನ್ನಲಾಗಿದೆ.

ನಂತರ ದೇವಸ್ಥಾನದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಚಾಲ್ತಿ ಖಾತೆಗೆ ಸಂಬಂಧಿಸಿದ ಆರು ಚೆಕ್‌ಗಳನ್ನು ಆತ ಜೂನ್ 24ರಂದು ನಗದೀಕರಣಕ್ಕೆ ಸಲ್ಲಿಸಿದ್ದ. ಇದರಿಂದ ಬ್ಯಾಂಕ್ ವ್ಯವಸ್ಥಾಪಕ ಹಾಗೂ ಸಿಬ್ಬಂದಿಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ, ದೇವಸ್ಥಾನ ಸಮಿತಿಯ ಅಧ್ಯಕ್ಷರ ಗಮನಕ್ಕೆ ತಾರದೆ ಅವರ ಸಹಿಯನ್ನು ನಕಲಿ ಮಾಡಿ ಚೆಕ್‌ ನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Tags

KarkalaPervaje TemplechequeforgerycaseData entryoperatorAkshaya Devadigaarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X