Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ| ಪತ್ನಿಯ ಕೊಲೆ ಪ್ರಕರಣ: ಆರೋಪಿ...

ಕಾರ್ಕಳ| ಪತ್ನಿಯ ಕೊಲೆ ಪ್ರಕರಣ: ಆರೋಪಿ ಪತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Feb 2026 5:39 PM IST
share
ಕಾರ್ಕಳ| ಪತ್ನಿಯ ಕೊಲೆ ಪ್ರಕರಣ: ಆರೋಪಿ ಪತಿಯ ಬಂಧನ

ಕಾರ್ಕಳ, ಫೆ.2: ಪತಿಯ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಮೃತಪಟ್ಟಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ಆರೋಪಿ ಪತಿಯನ್ನು ಈಗಾಗಲೇ ಬಂಧಿಸಲಾಗಿದೆ.

ಕಾರ್ಕಳ ನೂರಾಳ್‌ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಸುನೀಲ್ ಕುಮಾರ್(44) ಬಂಧಿತ ಆರೋಪಿ. ಈತ ಹಾಗೂ ಆತನ ಪತ್ನಿ ಗೀತಾ ಮಧ್ಯೆ ಜ.27ರಂದು ಬೆಳಗ್ಗೆ ಕೌಟುಂಬಿಕ ವಿಚಾರದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಸುನೀಲ್ ಕುಮಾರ್ ತನ್ನ ಪತ್ನಿಯನ್ನು ಕೊಲೆ ಮಾಡುವ ಉದ್ದೇಶದಿಂದ ಆಯುಧದಿಂದ ಗೀತಾ ಅವರಿಗೆ ಹೊಡೆದು ಹಲ್ಲೆ ಮಾಡಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿ ಸುನೀಲ್ ಕುಮಾರ್ ನನ್ನು ಬಂಧಿಸಿ, ನ್ಯಾಯಾಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಗೀತಾ, ಚಿಕಿತ್ಸೆಗೆ ಸ್ಪಂದಿಸದೆ ಫೆ.2ರಂದು ಬೆಳಗಿನ ಜಾವ 5:46ರ ಸುಮಾರಿಗೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಈಗಾಗಲೇ ದಾಖಲಾದ ಕೊಲೆಗೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣ ವಾಗಿ ಪರಿವರ್ತಿಸಿದ್ದು, ಅದರಂತೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags

KarkalaWifemurdercasehusbandarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X