Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ | ವಿಶ್ವ ಏಡ್ಸ್ ದಿನಾಚರಣೆ–2025...

ಕಾರ್ಕಳ | ವಿಶ್ವ ಏಡ್ಸ್ ದಿನಾಚರಣೆ–2025 : ಜನಜಾಗೃತಿ ಜಾಥಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Dec 2025 4:44 PM IST
share
ಕಾರ್ಕಳ | ವಿಶ್ವ ಏಡ್ಸ್ ದಿನಾಚರಣೆ–2025 : ಜನಜಾಗೃತಿ ಜಾಥಾ ಕಾರ್ಯಕ್ರಮ

ಕಾರ್ಕಳ : ಕರ್ಣಾಟಕ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಕಳದಲ್ಲಿ ಜರುಗಿತು.

ಕಾರ್ಯಕ್ರಮದ ಭಾಗವಾಗಿ, ಜಾಥಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್, ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು.

ಜಾಗೃತಿಯೇ ಏಡ್ಸ್ ನಿಯಂತ್ರಣದ ಪ್ರಮುಖ ಆಯುಧ ಎಂಬ ಸಂದೇಶದೊಂದಿಗೆ ಜಾಥಾ ಯಶಸ್ವಿಯಾಗಿ ನೆರವೇರಿತು

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಜಡ್ಜ್ ಮತ್ತು ACJM ನ್ಯಾಯಾಧೀಶೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಶರ್ಮಿಳಾ ಸಿ.ಎಸ್. ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕಾರ್ಕಳ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ ಎಂ ಎಫ್ ನ್ಯಾಯಾಧೀಶೆ ಕೋಮಲ ಆರ್.ಸಿ, ಹೆಚ್ಚುವರಿ ಸಿವಿಲ್ ಜಡ್ಜ್ &JMFC ನ್ಯಾಯಾಧೀಶೆ ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಅಧ್ಯಕ್ಷ ಡಾ.ಕೆ.ಆರ್.ಜೋಶಿ, ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ಕೆ.ನವೀನ್ ಚಂದ್ರ ಶೆಟ್ಟಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಲಾ, ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಚಾರ್ಯೆ, ಸಜನಿ ಸುಬ್ರಮಣ್ಯ, ಉಪನ್ಯಾಸಕ ಶ್ರೀಧರ್ ಪ್ರಭು, ಪುರಸಭೆ ಆರೋಗ್ಯ ನಿರೀಕ್ಷಣಾಧಿ ಕಾರಿ ಲೈಲಾ ಥಾಮಸ್ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಕೆ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X