Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೆ.30ರಂದು ಸೊರಕೆ ಸಾರಥ್ಯದಲ್ಲಿ ಕಾಪು...

ಸೆ.30ರಂದು ಸೊರಕೆ ಸಾರಥ್ಯದಲ್ಲಿ ಕಾಪು ಪಿಲಿಪರ್ಬ

ವಾರ್ತಾಭಾರತಿವಾರ್ತಾಭಾರತಿ27 Sept 2025 2:57 PM IST
share

ಕಾಪು : ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ಸಾರಥ್ಯದಲ್ಲಿ ಸೆ.30 ರಂದು ಕಾಪು ಪಿಲಿಪರ್ಬ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಕಾಪುವಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ರಕ್ಷಣಾ ಪುರ ಜನವೆರ್ ತಂಡದ ಅಧ್ಯಕ್ಷ ನವೀನ್ ಎನ್.ಶೆಟ್ಟಿ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ 10 ತಂಡಗಳು ಹುಲಿವೇಷಧಾರಿಗಳ ತಂಡ ಭಾಗವಹಿಸಲಿದ್ದು, ವಿಜೇತ ತಂಡಗಳಿಗೆ ಪ್ರಥಮ ರೂ. 1.50 ಲಕ್ಷ, ದ್ವಿತೀಯ ರೂ. ಒಂದು ಲಕ್ಷ, ತೃತೀಯ ರೂ. 50 ಸಾವಿರ ಸಹಿತ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಅಲ್ಲದೆ ವಿಶೇಷ ಕರಿಹುಲಿ, ಅಕ್ಕಿಮುಡಿ ಹಾರಿಸುವುದು, ಅತ್ಯುತ್ತಮ ಹುಲಿ ಕುಣಿತಗಾರ ವಿಶೇಷ ಮರಿಹುಲಿ, ಅತ್ಯುತ್ತಮ ತಾಸೆ ವಿಶೇಷ ನಗದು ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ರಕ್ಷಣಾ ಪುರ ಎಂಬ ಹೆಸರಿನಲ್ಲಿ ಮೂರನೇ ಭಾರಿಗೆ ನಡೆಸುವ ಈ ಸ್ಪರ್ಧೆಯು ಕರಾವಳಿಯ ಸಾಂಸ್ಕøತಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಹುಲಿ ಕುಣಿತಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆಯನ್ನು ಅಂi-Éೂೀಜಿಸಲಾಗಿದೆ. ಸಂಜೆ 4ಗಂಟೆಗೆ ಪ್ರಾರಂಭವಾಗುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ವಧರ್ಮದ ಗುರುಗಳ ಉಪಸ್ಥಿತಿಯಲ್ಲಿ ಕಾಪು ಒಡೆಯ ಶ್ರೀ ಲಕ್ಷ್ಮೀ ಜನಾಧನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮನೋಹರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಉಭಯ ಜಿಲ್ಲೆಗಳ ಹಲವಾರು ಮುಖಂಡರು, ರಾಜ್ಯಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಮಾಜ ಮುಖಿಯಾಗಿ ಗುರುತಿಸಿಕೊಂಡಿರುವ ಒಂಬತ್ತು ಪ್ರಮುಖರನ್ನು ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ವಯೋಲಿನ್, ಚೆಂಡೆ ಕಾರ್ಯಕ್ರಮ ಮತ್ತು ವಿವಿಧ ಸಾಂಸ್ಕøತಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ, ಸುಕುಮಾರ್, ಗಣೇಶ್ ಕೋಟ್ಯಾನ್, ಕಾಪು ದಿವಾಕರ ಶೆಟ್ಟಿ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ನಿಯಾಝ್, ಜಿತೇಂದ್ರ ಪುರ್ಟಾಡೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X