Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿ ಜೀವನದಲ್ಲಿ ಪಡೆದ ಜ್ಞಾನ...

ವಿದ್ಯಾರ್ಥಿ ಜೀವನದಲ್ಲಿ ಪಡೆದ ಜ್ಞಾನ ವ್ಯರ್ಥವಾಗಲ್ಲ: ಡಾ.ರಘುವಂಶಿ

ವಾರ್ತಾಭಾರತಿವಾರ್ತಾಭಾರತಿ19 Nov 2023 7:15 PM IST
share
ವಿದ್ಯಾರ್ಥಿ ಜೀವನದಲ್ಲಿ ಪಡೆದ ಜ್ಞಾನ ವ್ಯರ್ಥವಾಗಲ್ಲ: ಡಾ.ರಘುವಂಶಿ

ಮಣಿಪಾಲ : ವಿದ್ಯಾರ್ಥಿಗಳು ರಾಷ್ಟ್ರದ ಬೆಳವಣಿಗೆಗೆ ಬಹಳ ದೊಡ್ಡ ಕೊಡುಗೆ ನೀಡಬೇಕು ಮತ್ತು ಸ್ವಾವಲಂಬನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಭಾರತ ಸರಕಾರದ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಇದರ ಡ್ರಗ್ಸ್ ಕಂಟ್ರೋಲರ್ ಡಾ.ರಾಜೀವ್ ಸಿಂಗ್ ರಘುವಂಶಿ ಹೇಳಿದ್ದಾರೆ.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ)ನ ೩೧ನೇ ಘಟಿಕೋತ್ಸವ ದಿನದ ಎರಡನೇ ದಿನವಾದ ರವಿವಾರ ಪದವಿ ಸಮಾರಂಭದ ದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.

ವಿಜ್ಞಾನದಲ್ಲಿ ನಮ್ಮ ದೃಢವಾದ ಅಡಿಪಾಯ ಮತ್ತು ಅದರ ತತ್ವಗಳಲ್ಲಿ ಅಚಲವಾದ ನಂಬಿಕೆಯಿಂದ ಭಾರತವು ಪ್ರಕ್ಷುಬ್ಧತೆ ಯಿಂದ ಹೊರಬಂದು ಯಶಸ್ಸು ಗಳಿಸಲು ಸಾಧ್ಯವಾಗಿದೆ. ವೈಜ್ಞಾನಿಕ ಅಡಿಪಾಯದ ನಿರಂತರ ಬೆಳವಣಿಗೆ ಮತ್ತು ವಿಕಸನಕ್ಕೆ ಕೊಡುಗೆ ನೀಡುವ ಮೂಲಕ ಈ ಪರಂಪರೆಯನ್ನು ಮುಂದುವರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಶಿಕ್ಷಣದಿಂದ ಸಂಪಾದಿಸಿದ ಜ್ಞಾನವನ್ನು ನಿಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ಜ್ಞಾನವನ್ನು ಸಂಪಾದಿ ಸುವುದನ್ನು ಎಂದಿಗೂ ನಿಲ್ಲಿಸ ಬಾರದು. ಜ್ಞಾನ ಸಂಪಾದನೆ ನಿರಂತರ ಪ್ರಕ್ರಿಯೆಯಾಗಿದೆ. ಜೀವನವು ಒಂದು ಪ್ರಯಾಣ ವಾಗಿದೆ ಮತ್ತು ಪ್ರತಿ ಹಂತದಲ್ಲಿಯೂ ಹೊಸದನ್ನು ಕಲಿಯಲು ಅವಕಾಶವಿದೆ. ಜ್ಞಾನವು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಅವರು ತಿಳಿಸಿದರು.

ಮಣಿಪಾಲ ಮಾಹೆ ಪ್ರೊಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಮಾಹೆ ಟ್ರಸ್ಟ್‌ನ ಅಧ್ಯಕ್ಷ ಡಾ.ರಂಜನ್ ಆರ್.ಪೈ, ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್, ಟ್ರಸ್ಟಿ ವಸಂತಿ ಆರ್.ಪೈ, ಪ್ರೊ-ವೈಸ್ ಚಾನ್ಸಲರ್ ಡಾ.ದಿಲೀಪ್ ಜಿ.ನಾಯಕ್, ಡಾ.ಪ್ರಜ್ಞಾ ರಾವ್, ಡಾ.ನಾರಾಯಣ ಸಭಾಹಿತ್, ಡಾ.ಶರತ್ ಕೆ.ರಾವ್, ಡಾ.ಮಧು ವೀರ ರಾಘವನ್, ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಪಿ., ಡಾ.ವಿನೋದ್ ವಿ.ಥಾಮಸ್ ಉಪಸ್ಥಿತರಿದ್ದರು.

ಚಿನ್ನದ ಪದಕ ವಿಜೇತರಾದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಂಹಿತಾ ಡಿ. ಮತ್ತು ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್‌ನ ಅದಿತಿ ಮಜುಂದಾರ್ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನ ಡೀನ್ ಡಾ.ಆಶಿತಾ ಉಪ್ಪೂರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X