Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ...

ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವ ಸಮರೋಪ

ವಾರ್ತಾಭಾರತಿವಾರ್ತಾಭಾರತಿ20 Nov 2025 12:05 AM IST
share
ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವ ಸಮರೋಪ

ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, 120 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರೀಸ್ ಸಂಸ್ಥೆಯ ಆಶಯ ಈ ಭಾಗದ ಪರಿಸರದಲ್ಲಿರುವ ಕಟ್ಟಕಡೆಯ ಮಗು ಶಿಕ್ಷಣ ವಂಚಿತರಾಗದೆ ಸುಶಿಕ್ಷಿತ ರನ್ನಾಗಿಸಬೇಕೆಂಬ ಉದ್ದೇಶವನ್ನು ಹೊಂದಿದ ಹೆಮ್ಮೆಯ ಸಂಸ್ಥೆ ಎಂದು ತಿಳಿಸುತ್ತಾ, ಸೋಲೇ ಗೆಲುವಿನ ಸೋಪಾನ. ಸೋಲುವುದನ್ನು ನಾವು ಕಲಿಯಬೇಕು. ಆ ಸೋಲಿನಲ್ಲೂ ಜೀವನಾನುಭವ ಸಿಗುತ್ತದೆ ಎಂದು ಹೇಳಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಸ್ವಸ್ಥ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ ಮಾತನಾಡಿ, ಪ್ರಯತ್ನಿಸಿದರೂ ಯಶಸ್ಸು ಕಾಣದವರು ನಿರಾಶರಾಗದೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡಲು ಉತ್ಸಾಹದಿಂದ ಭಾಗವಹಿಸಬೇಕೆಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ಕ್ರೀಡೆಯಲ್ಲಿನ ಸಾಧನೆಯನ್ನು ಇಲ್ಲಿಗೇ ಮುಗಿಸದೆ ಸದಾ ಕ್ರಿಯಾಶೀಲರಾಗಿ ಇರಬೇಕು’ ಎಂದು ತಿಳಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಡೀನ್ ಅಕಾಡೆಮಿ ಡಾ.ಪೂರ್ಣಿಮಾ ಟಿ., ಬ್ಯಾರೀಸ್ ಡಿ.ಎಡ್. ಮತ್ತು ಬಿ.ಎಡ್ ಪ್ರಾಂಶುಪಾಲೆ ಡಾ.ಫಿರ್ದೋಸ್, ಹಾಜಿ ಕೆ.ಮೊಹಿದ್ದೀನ್ ಬ್ಯಾರಿ, ಅನುದಾನಿತ ಪ್ರೌಢಶಾಲೆಯ ಪ್ರಾಂಶುಪಾಲೆ ಡಾ.ಜಯಶೀಲ ಶೆಟ್ಟಿ. ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಜಟ್ಟಪ್ಪ, ಚಕ್ರೇಶ್ವರಿ ದೇವಸ್ಥಾನದ ಧರ್ಮದರ್ಶಿ ಗೋಪಾಲ ಪೂಜಾರಿ, ಸಂಸ್ಥೆಯ ಎಲ್ಲ ಉಪ ಪ್ರಾಂಶುಪಾಲರು, ಎಸ್‌ಡಿಎಂಸಿ ಹಾಗೂ ಪಿಟಿಎಯ ಎಲ್ಲಾ ಸದಸ್ಯರು, ಉಪನ್ಯಾಸಕರು, ಉಪನ್ಯಾಸಕೇತರರ ವೃಂದ, ವಿದ್ಯಾರ್ಥಿ ಸಮೂಹ ಉಪಸ್ಥಿತರಿದ್ದರು.

ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್. ಸ್ವಾಗತಿಸಿದರು. ಬ್ಯಾರೀಸ್ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಸೌರಭ್ ವಂದಿಸಿದರು. ಬಿಎಡ್‌ನ ಪ್ರಶಿಕ್ಷಣಾರ್ಥಿ ಸ್ವಾತಿ ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಲುವಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X