Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊರಗ ಬುಡಕಟ್ಟು ಸಮುದಾಯ ಪ್ರಥಮ ವೈದ್ಯೆ!

ಕೊರಗ ಬುಡಕಟ್ಟು ಸಮುದಾಯ ಪ್ರಥಮ ವೈದ್ಯೆ!

ವಾರ್ತಾಭಾರತಿವಾರ್ತಾಭಾರತಿ14 Dec 2025 8:28 PM IST
share
ಕೊರಗ ಬುಡಕಟ್ಟು ಸಮುದಾಯ ಪ್ರಥಮ ವೈದ್ಯೆ!
ಕುಂದಾಪುರ ಉಳ್ತೂರಿನ ಡಾ.ಕೆ.ಸ್ನೇಹಾ ಅವರಿಂದ ಅಪೂರ್ವ ಸಾಧನೆ

ಉಡುಪಿ: ಕೊರಗ ಬುಡಕಟ್ಟು ಸಮುದಾಯದ ಯುವತಿ ಯೊಬ್ಬರು ಮೊತ್ತ ಮೊದಲ ಬಾರಿಗೆ ವೈದ್ಯಕೀಯ ಪದವಿ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ.

ಕುಂದಾಪುರ ತಾಲೂಕಿನ ಉಳ್ತೂರು ಸಮೀಪದ ನಿವಾಸಿ ಗಣೇಶ್ ವಿ. ಮತ್ತು ಜಯಶ್ರೀ ದಂಪತಿಯ ಹಿರಿಯ ಪುತ್ರಿ ಡಾ.ಕೆ.ಸ್ನೇಹಾ ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿ, ಇದೀಗ ನ್ಯೂಡೆಲ್ಲಿ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಎಂಡಿ ಪದವಿ ಪಡೆಯುವ ಮೂಲಕ ಸಮುದಾಯಕ್ಕೆ ಕೀರ್ತಿ ತಂದಿದ್ದಾರೆ.

ಬಾಲ್ಯದಿಂದಲೂ ಕಲಿಕೆಯಲ್ಲಿ ಚುರುಕಾಗಿದ್ದ ಸ್ನೇಹಾ ಪ್ರಾಥಮಿಕ ಶಾಲೆಯನ್ನು ಅಂಕೋಲಾ, ಕುಂದಾಪುರ, ಹೆಬ್ರಿಯಲ್ಲಿ ಮುಗಿಸಿದ್ದರು. ಈಕೆಯ ಪ್ರತಿಭೆ ಗುರುತಿಸಿದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪಿಯುಸಿಗೆ ಉಚಿತವಾಗಿ ಶಿಕ್ಷಣ ವ್ಯವಸ್ಥೆ ಕಲ್ಪಿಸಿದ್ದರು. ಪಿಯುಸಿಯಲ್ಲಿ ಶೇ.96 ಅಂಕ ಪಡೆದು ಸಿಇಟಿಯಲ್ಲಿ 2,264 ಅಂಕ ಗಳಿಸಿದ ಅವರಿಗೆ ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ದೊರೆಯಿತು.

ಆದರೆ, ತಮ್ಮೂರಿನ ಹತ್ತಿರದಲ್ಲೇ ಕಲಿಕೆ ಮಾಡಬೇಕೆಂಬ ಹೆತ್ತವರ ಇಚ್ಛೆಯಂತೆ ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿಗೆ ದಾಖಲಾದರು. ನ್ಯೂಡೆಲ್ಲಿ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಎಂಡಿ ಪದವಿ ಮುಗಿಸಿ ವೃತ್ತಿ ನಿರತರಾಗಿದ್ದಾರೆ.

ಗಣೇಶ್ ವಿ. ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದು, ನಾಲ್ಕು ದಶಕಗಳಿಂದ ಸಮುದಾಯದ ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕೊರಗ ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಉನ್ನತಿಗಾಗಿ ಕುಂಭಾಸಿಯಲ್ಲಿ ಕೊರಗ ಮಕ್ಕಳ ಮನೆ ಸ್ಥಾಪಿಸಿ ನಿರಂತರ ಸಮುದಾಯ ಜಾಗೃತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಿಕ್ಷಕಿಯಾಗಿರುವ ಅವರ ಪತ್ನಿ ಜಯಶ್ರೀ ಕೂಡ ಸಮುದಾಯದ ಏಳಿಗೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಅವರ ಕಿರಿಯ ಪುತ್ರಿ ಕೆ.ಸಾಕ್ಷಿ ಸಹ ಪ್ರತಿಭಾನ್ವಿತೆಯಾಗಿದ್ದಾರೆ.

ಕೊರಗ ಸಮುದಾಯದ ಯುವತಿಯ ಸಾಧನೆಗೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸಹಿತ ಅನೇಕ ಗಣ್ಯರು ಶುಭಹಾರೈಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X