Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಲ್–ಇಬಾದ ಇಂಡಿಯನ್ ಸ್ಕೂಲ್ ನ ನೂತನ...

ಅಲ್–ಇಬಾದ ಇಂಡಿಯನ್ ಸ್ಕೂಲ್ ನ ನೂತನ ಅಧ್ಯಕ್ಷರಾಗಿ ಕೆ.ಎಸ್. ಶೇಖ್ ಕರ್ನಿರೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ1 Sept 2026 7:44 PM IST
share
ಅಲ್–ಇಬಾದ ಇಂಡಿಯನ್ ಸ್ಕೂಲ್ ನ ನೂತನ ಅಧ್ಯಕ್ಷರಾಗಿ ಕೆ.ಎಸ್. ಶೇಖ್ ಕರ್ನಿರೆ ಆಯ್ಕೆ

ಉಡುಪಿ: ಪೆರಂಪಳ್ಳಿಯ CBSE ಸಂಯೋಜಿತ ಅಲ್–ಇಬಾದ ಇಂಡಿಯನ್ ಸ್ಕೂಲ್ ನ ನೂತನ ಅಧ್ಯಕ್ಷರಾಗಿ ಕೆ.ಎಸ್. ಶೇಖ್ ಕರ್ನಿರೆ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕದ ಉದ್ಯಮ ಕ್ಷೇತ್ರದಲ್ಲಿ ಪರಿಚಿತರಾಗಿರುವ ಶೇಖ್ ಕರ್ನಿರೆ ಅವರು ಸಮಾಜ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಶಾಲೆಯ ಅಧ್ಯಕ್ಷರಾಗಿ, ಅಲ್–ಇಬಾದ ಇಂಡಿಯನ್ ಸ್ಕೂಲ್ ನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು, ಶಾಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಅಗತ್ಯ ವಾದ ವಾತಾವರಣ ಕಲ್ಪಿಸುವ ಯೋಜನೆ ಅವರಿಗಿದೆ.

ಶಾಲೆಗೆ ಆಗಮಿಸಿದ ಶೇಖ್ ಕರ್ನಿರೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಅವರು ಬೋಧಕ ಸಿಬ್ಬಂದಿ ಯೊಂದಿಗೆ ಮಾತುಕತೆ ನಡೆಸಿ, ಶಾಲೆಯ ಮುಂದಿನ ಅಭಿವೃದ್ಧಿಯ ಕುರಿತು ತಮ್ಮ ಯೋಜನೆಗಳನ್ನು ಹಂಚಿಕೊಂಡರು.

ಶಾಲೆಯಲ್ಲಿ ಈಗಿರುವ ಉತ್ತಮ ಗುಣಮಟ್ಟವನ್ನು ಮುಂದುವರಿಸುವುದರ ಜತೆಗೆ, ಅದನ್ನು ಮತ್ತಷ್ಟು ಉತ್ತಮಪಡಿ ಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು. ಆಧುನಿಕ ಶಿಕ್ಷಣದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ, ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು ಎಂದು ಶೇಖ್‌ ಕರ್ನಿರೆ ಹೇಳಿದರು.


ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸುವುದು, ಅವರ ಸುರಕ್ಷತೆಗೆ ಆದ್ಯತೆ ನೀಡುವುದು ಮತ್ತು ಅವರ ಸಮಗ್ರ ಬೆಳವಣಿಗೆಗೆ ಅಗತ್ಯವಾದ ಅವಕಾಶಗಳನ್ನು ಕಲ್ಪಿಸುವುದಕ್ಕೂ ಗಮನ ಹರಿಸಲಾಗುವುದು. ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಪಡಿಸಲಾಗುವುದು ಎಂದು ಶೇಖ್ ಕರ್ನಿರೆ ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಕ್ಷಣದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗುವಂತೆ ಶಾಲೆಯ ವ್ಯವಸ್ಥೆಗಳನ್ನು ಮತ್ತಷ್ಟು ಸುಧಾರಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಶಾಲೆಯಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಶೇಖ್ ಕರ್ನಿರೆ ಅವರ ಮಾರ್ಗದರ್ಶನದಲ್ಲಿ ಶಾಲೆಯ ದೈನಂದಿನ ಕಾರ್ಯಚಟುವಟಿಕೆ ಮುಂದುವರೆಯಲಿದೆ ಎಂದು ಪ್ರಕಟನೆ ತಿಳಿಸಿದೆ.




Tags

K.S. Sheikh KarnireelectedpresidentAl-IbadahIndian School
share
ವಾರ್ತಾಭಾರತಿ
ವಾರ್ತಾಭಾರತಿ
Next Story
X