Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಕೋಟದಲ್ಲಿ ಡಾ.ಶಿವರಾಮ ಕಾರಂತ...

ಕುಂದಾಪುರ: ಕೋಟದಲ್ಲಿ ಡಾ.ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 Oct 2025 2:40 PM IST
share
ಕುಂದಾಪುರ: ಕೋಟದಲ್ಲಿ ಡಾ.ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನ
ಡಾ.ಕಾರಂತರ ಹೆಸರಿನ ಪ್ರಶಸ್ತಿ ಶ್ರೇಷ್ಠವಾದದ್ದು: ಡಾ.ಅಶೋಕ್ ಕಾಮತ್

ಕೋಟ: ಡಾ.ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಶ್ರೇಷ್ಠವಾದುದು. ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಲ್ಲಾ ಶಿಕ್ಷಕರು ಅಭಿನಂದನಾರ್ಹರು. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ಉಡುಪಿ ಸರಕಾರಿ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಹೇಳಿದರು.

ಅವರು ಇತ್ತೀಚೆಗೆ ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಉಡುಪಿ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇನ್ನಿತರ ಸಂಘ ಸಂಸ್ಥೆಯ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು.

ಸಮಾರಂಭವನ್ನು ಕೋಟ ಅಮತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ.ಕುಂದರ್ ಉದ್ಘಾಟಿಸಿ ಮಾತನಾಡಿ, ಡಾ.ಶಿವರಾಮ ಕಾರಂತರು ಕೋಟದ ಹೆಮ್ಮೆಯ ಸುಪುತ್ರರು. ಅವರ ಹೆಸರಿನಲ್ಲಿ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿರುವುದು ಕಾರಂತ ಪ್ರತಿಷ್ಠಾನಕ್ಕೆ ಹೆಮ್ಮೆ ಎಂದರು.

ಉಡುಪಿ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷ ಸೈಯದ್ ಸಿರಾಜ್ ಅಹಮ್ಮದ್ ಶುಭಹಾರೈಸಿದರು.

ಪ್ರಶಸ್ತಿ ಪುರಸ್ಕೃತರು ಪ್ರಾಥಮಿಕ ಶಾಲಾ ವಿಭಾಗ:

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಿದ್ಧಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀಧರ ಎಸ್ ಐತಾಳ, ಮೆಟ್ಟಿನಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಜೀವ ಶೆಟ್ಟಿ ಎಂ, ನೂಲಿಗ್ಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೇಖಾ ಪ್ರಭಾಕರ್, ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾರಿಕಾ, ಹೇರೂರು ಹಿರಿಯ ಪ್ರಾಥಮಿಕ ಶಾಲೆಯ

ಮಂಜುಳಾ ಜಯಕರ, ಬ್ರಹ್ಮಾವರ ಎಸ್ ಎಂ ಎಸ್ ಆಂಗ್ಲಮಾಧ್ಯಮ ಶಾಲೆಯ ಶೈಲಾ ಜಾಯ್ಸ್ ಲೂಯಿಸ್, ಗಂಟುಬೀಳು ಬೆಳ್ವೆ ಕಿರಿಯ ಪ್ರಾಥಮಿಕ ಶಾಲೆ ಶಾರದಾ,

ಕೆರ್ವಾಶೆ ಮೈನ್ ಹಿರಿಯ ಪ್ರಾಥಮಿಕ ಶಾಲೆಯ ಕಷ್ಣ ನಾಯ್ಕ್, ಹುಂಚಾರುಬೆಟ್ಟು ಕಿರಿಯ ಪ್ರಾಥಮಿಕ ಶಾಲೆಯ ಶಂಕರ ಪೂಜಾರಿ, ಅರಳಿಕಟ್ಟೆ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಕಿರಣ್‌ರಾಮ್ ಚಿಲ್ಲೂರ ಬಡ್ನಿ, ಕಾಸಾಡಿ ಕಿರಿಯ ಪ್ರಾಥಮಿಕ ಶಾಲೆಯ ಉಷಾ ಹೆಬ್ಬಾರ್, ದುಡ್ಡಿನಗುಳಿ ಬೈಂದೂರು ಕಿರಿಯ ಪ್ರಾಥಮಿಕ ಶಾಲೆಯ ಸವಿತಾ ಬಿಲ್ಲವ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಪುರಸ್ಕೃತರು ಪ್ರೌಢಶಾಲಾ ವಿಭಾಗ:

ನಾಲ್ಕೂರು ಸರಕಾರಿ ಪ್ರೌಢಶಾಲೆಯ ಕಷ್ಣ ನಾಯ್ಕ್ ಕೆ., ಬೀಜಾಡಿ ಸೀತಾಲಕ್ಷೀತ್ಮ ರಾಮಕಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆಯ ಅರ್ಪಣ ಬಾಯಿ ಕೆ., ಅಮಾಸೆಬೈಲು ಡ್ಯೂಯಲ್ ಸ್ಟಾರ್ ಆಂಗ್ಲಮಾಧ್ಯಮ ಶಾಲೆಯ ವಿಘ್ನೇಶ್ ಜಿ.ಎಲ್., ನುಕ್ಕೂರು ಸರಕಾರಿ ಪ್ರೌಢಶಾಲೆಯ

ಸತೀಶ್ ಜಿ., ಮಣೂರು ಪಡುಕರೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ರಾಮದಾಸ್ ಬಿ.ನಾಯಕ್., ಶಿರ್ಲಾಲು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ನಾರಾಯಣ ಪೂಜಾರಿ, ಮಣಿಪಾಲ ಪರ್ಕಳ ಮಾಧವ ಕೃಪ ಶಾಲೆ ಎನ್ ಶಕುಂತಳ ಪರ್ಕಳ, ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಸುರೇಂದ್ರ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯ ವಾಸು ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯೆ ಸಾಹಿರಾ ಬಾನು, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ಯ ಉಪಸ್ಥಿತರಿದ್ದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ಕೋಟ ನರೇಂದ್ರ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ಕೋಟತಟ್ಟು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಕಾರಿ ರವೀಂದ್ರ ರಾವ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X