Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: MIEF ವತಿಯಿಂದ ಎಸೆಸೆಲ್ಸಿ...

ಕುಂದಾಪುರ: MIEF ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ26 Dec 2023 11:06 AM IST
share
ಕುಂದಾಪುರ:  MIEF ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ

ಕುಂದಾಪುರ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(MIEF)ದ ವತಿಯಿಂದ ಎಸ್. ಎಸ್ . ಎಲ್.ಸಿ ವಿದ್ಯಾರ್ಥಿಗಳ ತರಬೇತಿ ಕಾರ್ಯಗಾರವು ಕೋಡಿಯ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನಲ್ಲಿ ಸೋಮವಾರ ನಡೆಯಿತು.

ಉಡುಪಿ ಝೋನಿನ ಕುಂದಾಪುರ ವಲಯದ ರಾಮ್ಸನ್ ಸ್ಕೂಲ್ ಕಂಡ್ಲೂರ್, ಸೈಂಟ್ ಜೋಸೆಫ್ ಹೈ ಸ್ಕೂಲ್ ಕುಂದಾಪುರ, ಸೈಂಟ್ ಮೇರೀಸ್ ಸ್ಕೂಲ್ ಕುಂದಾಪುರ, ಸರಕಾರಿ ಪ್ರೌಢ ಶಾಲೆ ಬಸ್ರೂರು, ಎಸ್.ಎಲ್.ಬಿ.ಎಂ.ಆರ್. ಕೆ. ಎಚ್. ಸರಕಾರಿ ಪ್ರೌಢ ಶಾಲೆ ಬೀಜಾಡಿ, ಹಾಜಿ ಕೆ. ಮೊಹಿದ್ದೀನ್ ಸ್ಮಾರಕ ಅನುದಾನಿತ ಪ್ರೌಢ ಶಾಲೆ ಕೋಡಿ, ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು, ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ , ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ವಿದ್ಯಾ ಸಂಸ್ಥೆಗಳ 375 ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಉಪನ್ಯಾಸಕ ಉಡುಪಿ ಡಯಟ್ ಅಧಿಕಾರಿ ಡಾII.ಅಶೋಕ್ ಕಾಮತ್ ಅವರು, ಮಾಡುವ ಕೆಲಸವನ್ನು ಮೊದಲ ಬಾರಿಗೆ ಚೆನ್ನಾಗಿ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅತಿಥಿಗಳಾಗಿ ಆಗಮಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಅಬೂಬಕರ್ ಸಿದ್ದಿಕ್ ಬ್ಯಾರಿ, ಡಾ. ಆಸಿಫ್ ಬ್ಯಾರಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮೀಫ್ ಅಧ್ಯಕ್ಷ ಮೂಸಬ್ಬ .ಪಿ.ಬ್ಯಾರಿ ಜೋಕಟ್ಟೆ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಾಷ್ಟ್ರೀಯ ತರಬೇತಿದಾರರಾದ ಪ್ರೊ. ರಾಜೇಂದ್ರ ಭಟ್ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಪರೀಕ್ಷೆ ಎದುರಿಸುವ ವಿಧಿ ವಿಧಾನಗಳು ಹಾಗೂ ವಿಶೇಷವಾಗಿ ಗಣಿತ ಹಾಗೂ ವಿಜ್ಞಾನ ವಿಷಯದಲ್ಲಿ ಸರಳ ಕಲಿಕಾ ಕಲೆಗಳ ಬಗ್ಗೆ ಕಾರ್ಯಗಾರ ನಡೆಸಿದರು.

ಮೀಫ್ ಉಡುಪಿ ಝೋನಿನ ಉಪಾಧ್ಯಕ್ಷ ಶಬೀಹ್ ಅಹಮ್ಮದ್ ಕಾಜೀ , ಮೀಫ್ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಸಂಚಾಲಕ ಅನ್ವರ್ ಹುಸೇನ್ ಗೂಡಿನಬಳಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ ಅವರು ಸ್ವಾಗತಿಸಿದರು. ಸಹ ಶಿಕ್ಷಕಿ ಜೆನ್ನಿಫರ್ ಲೂಯಿಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಫ್ ಶೀನ್ ತಾಜ್ ರವರು ವಂದಿಸಿದರು.

215 ಸರಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ 160 ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಸಭೆಗೆ ವಿಶೇಷ ಮೆರುಗನ್ನು ತಂದರು.

Tags

KundapurMIEFtraining workshopSSLC students
share
ವಾರ್ತಾಭಾರತಿ
ವಾರ್ತಾಭಾರತಿ
Next Story
X