Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಸಾಧಕ ಪತ್ರಕರ್ತರಿಗೆ...

ಕುಂದಾಪುರ | ಸಾಧಕ ಪತ್ರಕರ್ತರಿಗೆ ಸನ್ಮಾನ, ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Nov 2025 7:43 PM IST
share
ಕುಂದಾಪುರ | ಸಾಧಕ ಪತ್ರಕರ್ತರಿಗೆ ಸನ್ಮಾನ, ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮ

ಕುಂದಾಪುರ, ನ.25: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರಿಗೆ ಸನ್ಮಾನ ಹಾಗೂ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮವು ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಕಿರ್ಶೋ ಕುಮಾರ್ ಮಾತನಾಡಿ, ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು. ಯಾರು ಯಕ್ಷಗಾನವನ್ನು ಪ್ರೀತಿಸುತ್ತಾರೋ ಅವರು ಪ್ರತಿಯೊಬ್ಬರನ್ನೂ ಪ್ರೀತಿಸಬಲ್ಲರು ಮತ್ತು ಜಗತ್ತನ್ನು ಪ್ರೀತಿಸುತ್ತಾರೆ. ಯಕ್ಷಗಾನವನ್ನು ಪ್ರೀತಿಸುವುದರಿಂದ ನಿರಂತರವಾಗಿ ಬರೆಯಲು ಸಾಧ್ಯವಾಗುತ್ತದೆ. ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಲಕ್ಷ್ಮೀ ಮಚ್ಚಿನ ಅವರು, ಸಮಾಜದಲ್ಲಿ ಬದಲಾವಣೆಯನ್ನು ಪತ್ರಕರ್ತರಿಂದ ಮಾಡಲು ಸಾಧ್ಯವಾಗುತ್ತದೆ. ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕೆಲಸ ಮಾಡುವಂತೆ ಆಗಬೇಕು. ಪತ್ರಕರ್ತರಲ್ಲಿ ಉತ್ಸಾಹ ಕಡಿಮೆಯಾದರೆ, ಉದಾಸೀನದ ಮನೋಭಾವ ಬೆಳೆದರೆ ನಾವು ಅರ್ಧ ಸತ್ತ ಹಾಗೆ. ಆದ್ದರಿಂದ ಯಾವುದೇ ಸುದ್ಧಿಯನ್ನು ಈಗಲೇ ಮಾಡುವ, ಇವತ್ತೇ ಮಾಡುವ ನಮ್ಮಲ್ಲಿ ಉತ್ಸಾಹ ಇದ್ದರೆ ಮಾತ್ರ ನಾವು ಬೇಡಿಕೆಯ ಪತ್ರಕರ್ತರಾಗಿ ಇರಲು ಸಾಧ್ಯವಾಗುತ್ತದೆ ಎಂದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಾನ್ ಡಿಸೋಜ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಎಸ್.ಸುಬ್ರಹ್ಮಣ್ಯ ಕುರ್ಯ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕಾರ್ಯದರ್ಶಿ ಟಿ.ಲೋಕೇಶ ಆಚಾರ್ಯ ತೆಕ್ಕಟ್ಟೆ, ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಚಂದ್ರಮ ತಲ್ಲೂರು ಮತ್ತು ಯೋಗೀಶ್ ಕುಂಭಾಶಿ ಅವರನ್ನು ಗೌರವಿಸಲಾಯಿತು.

ಭಂಡಾರ್ಕರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ ಮಾತನಾಡಿದರು. ತಾಲೂಕು ಸಂಘದ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಪತ್ರಕರ್ತ ಪ್ರಶಾಂತ ಪಾದೆ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X