ಕುಂದಾಪುರ| ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತ್ಯು

ಕುಂದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಉಸಿರಾಟದ ತೊಂದರೆಯಿಂದ ಕುಸಿದು ಬಿದ್ದ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕೊರ್ಗಿ ಗ್ರಾಮದ ಸಂದೀಪ(30) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆ ಬಳಿಕವೂ ಪ್ರತಿನಿತ್ಯ ಮದ್ಯ ಸೇವಿಸುತಿದ್ದ ಇವರು, ಡಿ.27ರಂದು ಸಂಜೆ ಕೆಲಸ ಮಾಡುತ್ತಿದ್ದ ತೋಟದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





