Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಟಿಪ್ಪರ್‌ಗಳ ನಡುವೆ ಅಪಘಾತ:...

ಕುಂದಾಪುರ | ಟಿಪ್ಪರ್‌ಗಳ ನಡುವೆ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಅಕ್ರಮ ಕೊಜೆಮಣ್ಣು ಸಾಗಾಟದ ಟಿಪ್ಪರ್ ವಶಕ್ಕೆ, ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ30 Oct 2026 10:05 PM IST
share
ಕುಂದಾಪುರ | ಟಿಪ್ಪರ್‌ಗಳ ನಡುವೆ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕುಂದಾಪುರ, ಅ.30: ಕೊಜೆ ಮಣ್ಣು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್‌ಗಳ ನಡುವೆ ಸಂಭವಿಸಿದ ಅಪಘಾತದಿಂದ ನಿಯಂತ್ರಣ ತಪ್ಪಿದ ಟಿಪ್ಪರ್ ಒಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಸಂಭವಿಸಿದೆ.

ವಿದ್ಯಾರ್ಥಿಗಳಾದ ಟಿ.ಕೆ. ಮೊಹಮ್ಮದ್ ಶಯಾನ್ ಹಾಗೂ ಮೊಹಮ್ಮದ್ ರಯಾನ್ ಗಾಯಗೊಂಡವರು. ಇವರು ಕಂಡ್ಲೂರು ಕಡೆಯಿಂದ ಬಸ್ರೂರು ಕಡೆಗೆ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ ಕಡೆಯಿಂದ ಎರಡು ಟಿಪ್ಪರ್‌ಗಳು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದವು ಎನ್ನಲಾಗಿದೆ. ಮುಂದೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗಮನಿಸಿ, ಮೊದಲ ಟಿಪ್ಪರ್ ಚಾಲಕ ವೇಗ ಕಡಿಮೆ ಮಾಡಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಟಿಪ್ಪರ್ ಮುಂದಿನ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಚಲಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತಕ್ಕೆ ಕಾರಣವಾದ ಟಿಪ್ಪರ್‌ಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಕೊಜೆ ಮಣ್ಣನ್ನು ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಟಿಪ್ಪರ್ ಚಾಲಕರಾದ ನಾಗರಾಜ, ರತ್ವೀಜ್ ಹಾಗೂ ಕೊಜೆ ಮಣ್ಣು ತೆಗೆದ ಸ್ಥಳದ ಮಾಲೀಕ ಅಜಿತ್ ಶೆಟ್ಟಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X