Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ| ಬಾಲಕನ ವಿಡಿಯೋ ವೈರಲ್...

ಕುಂದಾಪುರ| ಬಾಲಕನ ವಿಡಿಯೋ ವೈರಲ್ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Feb 2026 9:12 PM IST
share
ಕುಂದಾಪುರ| ಬಾಲಕನ ವಿಡಿಯೋ ವೈರಲ್ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕುಂದಾಪುರ, ಫೆ.24: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಂಡ್ಲೂರು ಪೇಟೆಯಲ್ಲಿರುವ ಸೆಲೂನ್‌ನಲ್ಲಿ ಫೆ.22ರಂದು ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹೇಳಿದ ವಿಷಯವನ್ನು ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಸಾರ್ವಜನಿಕವಾಗಿ ಪ್ರಚೋದನೆ ಗೊಳಿಸಿ ಗಲಾಟೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಸೆಲೂನಿನ ಮಾಲಕ ಕಂಡ್ಲೂರು ಜನತಾ ಕಾಲೋನಿ ನಿವಾಸಿ ಶಶಾಂಕ ಭಂಡಾರಿ(30) ಹಾಗೂ ಕಾವ್ರಾಡಿ ಗ್ರಾಮದ ಮರಾಸಿ ಉದ್ದಿನಮಕ್ಕಿಯ ಪ್ರಮೋದ ಡಿಸೋಜ(25) ಎಂಬವರನ್ನು ಬಂಧಿಸಿ, ಕುಂದಾಪುರ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸೆಲೂನ್ ಎದುರಗಡೆ ಗುಂಪುಗೂಡಿ, ಬೆದರಿಕೆ ಹಾಕಿರುವ ಬಗ್ಗೆ ಸೆಲೂನ್ ಮಾಲಕ ಶಶಾಂಕ ಭಂಡಾರಿ ನೀಡಿರುವ ಪ್ರತಿದೂರಿನಂತೆಯೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ 20-30 ಜನರನ್ನು ಗುರುತಿಸಲಾಗಿದ್ದು, ಇವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನೂ 25-30 ಜನರನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧವೂ ಸಹ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags

KundapuravideoviralcaseAccuseremandedjudicialcustody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X