Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ| ಕಾರು - ಕ್ಯಾಂಟರ್ ಢಿಕ್ಕಿ:...

ಕುಂದಾಪುರ| ಕಾರು - ಕ್ಯಾಂಟರ್ ಢಿಕ್ಕಿ: ಇಬ್ಬರು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ28 March 2026 10:25 PM IST
share
ಕುಂದಾಪುರ| ಕಾರು - ಕ್ಯಾಂಟರ್ ಢಿಕ್ಕಿ: ಇಬ್ಬರು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಕುಂದಾಪುರ: ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮಮತಾ (36), ಅವರ ಪುತ್ರಿ ದೃತಿಕಾ (14) ಮೃತರು. ಮಮತಾ ಅವರ ಪತಿ ನೆಲಮಂಗಲ ನಿವಾಸಿ ರಾಘು, ಪುತ್ರಿ ಜಾಹ್ನವಿ, ಕಾರಿನಲ್ಲಿದ್ದ ಚಾರ್ವಿ, ಕಿರಣ್ ಅವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ಕಾರಿನಲ್ಲಿ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ಗೋಕರ್ಣದತ್ತ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.







Tags

KundapuraCarcantercollisiondeadseriouslyinjure
share
ವಾರ್ತಾಭಾರತಿ
ವಾರ್ತಾಭಾರತಿ
Next Story
X