Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಪಡುಕೆರೆಯಲ್ಲಿ ಸಿರೆನಾ ಲಕ್ಸುರಿ...

ಮಲ್ಪೆ ಪಡುಕೆರೆಯಲ್ಲಿ ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ28 Nov 2026 8:49 PM IST
share
ಮಲ್ಪೆ ಪಡುಕೆರೆಯಲ್ಲಿ ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಲೋಕಾರ್ಪಣೆ

ಉಡುಪಿ, ನ.28: ಮಲ್ಪೆ ಪಡುಕರೆಯಲ್ಲಿ ಸುಮಾರು 9 ಎಕರೆ ಜಾಗದಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಶ್ಯಾಮಿಲಿ ಸಮೂಹ ಸಂಸ್ಥೆಯ ಸಹಸಂಸ್ಥೆ ಉಡುಪಿ ಕೋಸ್ಟಲ್‌ವುಡ್ ರೆಸಾರ್ಟ್‌ನ ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಶನಿವಾರ ಲೋಕಾರ್ಪಣೆಗೊಂಡಿತು.

ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್‌ನ್ನು ಶ್ಯಾಮಿಲಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ನಾಡೋಜ ಡಾ.ಜಿ. ಶಂಕರ್ ಗಣ್ಯರು, ಹಿತೈಷಿಗಳು, ಕುಟುಂಬಸ್ಥರ ಜತೆಯಾಗಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರತ್ನಗಿರಿಯಿಂದ ಕೇರಳವರೆಗೆ ಈ ಮಾದರಿಯ ರೆಸಾರ್ಟ್‌ಗಳಿಲ್ಲ. ಪಡುಕರೆಯಲ್ಲಿ ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ತೆರೆದು ಉದ್ಯೋಗಾವಕಾಶಗಳ ಜತೆಗೆ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಪ್ರವಾಸಿ ತಾಣಗಳನ್ನು ಪರಿಚಯಿಸುವ ಉದ್ದೇಶ ನನಗಿದೆ. ಇಲ್ಲಿನ ಪ್ರತಿ ಲಾಭಾಂಶದಲ್ಲೂ ಸಮಾಜ ಸೇವೆಗೆ, ದೀನ ದುರ್ಬಲರು, ಅಸಹಾಯಕರ ಸೇವೆಗೆ ಒಂದು ಭಾಗವನ್ನು ಮೀಸಲಿಡುತ್ತೇವೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ, ವಿಧಾನ ಪರಿಷತ್ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಮಾತನಾಡಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಸ್ಟಾರ್ ಹೋಟೆಲ್, ಬ್ರ್ಯಾಂಡೆಂಡ್ ರೆಸಾರ್ಟ್‌ಗಳ ಬೇಡಿಕೆ ಹೆಚ್ಚಿದೆ. ಪ್ರವಾಸಿಗರನ್ನು ಆಕರ್ಷಿಸುವ ಜತೆಗೆ ಸ್ಥಳೀಯ ಉದ್ಯೋಗಾವಕಾಶ ಸೃಷ್ಟಿಯ ಉದ್ದೇಶದಿಂದ ಡಾ.ಜಿ.ಶಂಕರ್ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕ ಯಶಪಾಲ್ ಎ.ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಐವನ್ ಡಿಸೋಜ, ಚಿತ್ರನಟರಾದ ರೂಪೇಶ್ ಶೆಟ್ಟಿ, ಶ್ರೀರಾಮ್, ನಟಿ ತಪಸ್ವಿನಿ ಪೂಣಚ್ಚ ಶುಭ ಹಾರೈಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಮಾಜಿ ಸದಸ್ಯೆ ಎಡ್ಲಿನ್ ಕರ್ಕಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉದ್ಯಮಿಗಳಾದ ಆನಂದ ಸಿ.ಕುಂದರ್, ಪುರುಷೋತ್ತಮ್ ಪಿ.ಶೆಟ್ಟಿ, ಮನೋಹರ್ ಎಸ್.ಶೆಟ್ಟಿ, ಕರ್ನಾಟಕ ಮರಿಟೈಮ್ ಬೋರ್ಡ್ ಸದಸ್ಯ ಮದನ್ ಕುಮಾರ್, ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಪ್ರಮುಖರಾದ ಮೋಹನ್ ಬೆಂಗ್ರೆ, ಉದಯ ಕುಮಾರ್ ಹಟ್ಟಿಯಂಗಡಿ, ಸತೀಶ್ ಅಮೀನ್, ನಾರಾಯಣ ಜೆ.ಕರ್ಕೇರ, ನಾಗರಾಜ ಸುವರ್ಣ, ಕರುಣಾಕರ ಸಾಲ್ಯಾನ್, ಕೃಷ್ಣ ಜಿ. ಕೋಟ್ಯಾನ್, ದಯಾಕರ ವಿ.ಸುವರ್ಣ, ಸಾಧು ಸಾಲ್ಯಾನ್, ಬಾಲಕೃಷ್ಣ ಬಂಗೇರ, ಬೇಬಿ ಎಚ್.ಸಾಲ್ಯಾನ್, ರವೀಶ್ ಕೊರವಡಿ, ರತ್ನಾಕರ ಸಾಲ್ಯಾನ್, ಕಿರಣ್ ಕಾಂಚನ್, ರವಿರಾಜ್ ಕರ್ಕೇರ, ಸುಧಾಕರ ಎ.ಕುಂದರ್, ಅಶೋಕ್ ಎಸ್. ಕರ್ಕೇರ, ಉದ್ಯಮಿಗಳಾದ ಎ.ಪಿ.ಸುವರ್ಣ, ಹರಿಯಪ್ಪ ಕೋಟ್ಯಾನ್, ಶಿವ ಕರ್ಕೇರ, ಆನಂದ್, ದಯಾನಂದ ಅಮೀನ್, ಎಸ್.ಕೆ. ಆನಂದ್, ಶಂಕರ್ ಸಾಲ್ಯಾನ್, ಕೆ.ದಯಾನಂದ, ಆನಂದ್ ರತ್ಕಲ್, ವೇದಪ್ರಕಾಶ್ ಶ್ರೀಯಾನ್, ಗೋಪಾಲ ಪೂಜಾರಿ, ಕಿಶೋರ್, ಕೇಶವ ಕುಂದರ್, ಶಾಲಿನಿ ಜಿ.ಶಂಕರ್, ಶಾಮಿಲಿ ನವೀನ್, ಶನಾಯ, ಶಾನ್ವಿಕಾ ಉಪಸ್ಥಿತರಿದ್ದರು.

Tags

LaunchSirena Luxury Beach ResortMalpePadukere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X