Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತ ಬೆಳೆದ ಬೆಳೆಗೆ ರೈತನೆ ದರ...

ರೈತ ಬೆಳೆದ ಬೆಳೆಗೆ ರೈತನೆ ದರ ನಿಗದಿಪಡಿಸಲಿ: ಅನಂತಪದ್ಮನಾಭ ಐತಾಳ್

ವಾರ್ತಾಭಾರತಿವಾರ್ತಾಭಾರತಿ31 Aug 2024 5:54 PM IST
share
ರೈತ ಬೆಳೆದ ಬೆಳೆಗೆ ರೈತನೆ ದರ ನಿಗದಿಪಡಿಸಲಿ: ಅನಂತಪದ್ಮನಾಭ ಐತಾಳ್

ಕೋಟ, ಆ.31: ದೇಶದಲ್ಲಿ ಕೃಷಿಗಾಗಿ ಸಾಕಷ್ಟು ಪ್ರತಿಭಟನೆಗಳು, ಉಪವಾಸ ಸತ್ಯಾಗ್ರಹಗಳು ನಡೆಯುತ್ತದೆ. ಆದರೆ ಇದು ಯಾವುದು ಕೂಡ ಸರಕಾರದ ಕದ ತಟ್ಟುತ್ತಿಲ್ಲ. ಇದಕ್ಕೆ ಪರ್ಯಾಯ ಮಾರ್ಗ ಎಂದರೆ ಈ ದೇಶದಲ್ಲಿ ರೈತನೆ ಅವನು ಬೆಳೆದ ಬೆಳೆಗೆ ದರ ನಿಗದಿಪಡಿಸುವಂತ್ತಾಗಬೇಕು ಎಂದು ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದ್ದಾರೆ.

ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಎಸ್.ಸಿ.ಐ ಕೋಟ ಲಿಜನ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸಾಧಕ ರೈತರನ್ನು ಗುರುತಿ ಸುವ 38ನೇ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋಟದ ಕಾಸನಗುಂದು ಪರಿಸರದ ಹಿರಿಯ ಕೃಷಿಕ ಸುಧಾಕರ ಶೆಟ್ಟಿ ಅವರನ್ನು ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಪರಿಸರ ಜಾಗೃತಿ ಮೆರೆಯುವ ದಿಸೆಯಿಂದ ಅವರ ತೋಟದಲ್ಲಿ ಗಿಡ ನೆಟ್ಟು ಸಂಭ್ರಮಿಸ ಲಾಯಿತು. ಅಧ್ಯಕ್ಷತೆಯನ್ನು ಪಂಚ ವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಸದಾನಂದ ಪೂಜಾರಿ ಗಿಳಿಯಾರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕೋಟ ಗ್ರಾಪಂ ಸದಸ್ಯೆ ವನೀತ ಶ್ರೀಧರ ಆಚಾರ್, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಮುಡೋಳಿ, ಎಸ್‌ಸಿಐ ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಕಿ ಸುಜಾತ ಎಂ.ಬಾಯರಿ ಸನ್ಮಾನ ಪತ್ರ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X