Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಂಥಾಲಯ ಜ್ಞಾನದ ಭಂಡಾರ: ಡಿಸಿ...

ಗ್ರಂಥಾಲಯ ಜ್ಞಾನದ ಭಂಡಾರ: ಡಿಸಿ ಡಾ.ಕೆ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ22 Nov 2023 8:46 PM IST
share
ಗ್ರಂಥಾಲಯ ಜ್ಞಾನದ ಭಂಡಾರ: ಡಿಸಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಗ್ರಂಥಾಲಯಗಳು ಜ್ಞಾನದ ಭಂಡಾರ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜ್ಞಾನದ ಭಂಡಾರವನ್ನು ಹೆಚ್ಚಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕಿವಿ ಮಾತು ಹೇಳಿದ್ದಾರೆ.

ಬುಧವಾರ ನಗರದ ಅಜ್ಜರಕಾಡಿನಲ್ಲಿರುವ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-೨೦೨೩ರ ಅಂಗವಾಗಿ ಸಿಬ್ಬಂದಿ ಸೇವಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಓದುಗ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತಿದ್ದರು.

‘ದೇಶ ಸುತ್ತು ಕೋಶ ಓದು’ ಎಂಬ ಶಿವರಾಮ ಕಾರಂತರ ಮಾತಿನಂತೆ, ಕೋಶ ಎಂದರೆ ಗ್ರಂಥಾಲಯ. ಇಲ್ಲಿ ಓದಿದಾಗ ಜ್ಞಾನ ವಿಸ್ತಾರಗೊಳ್ಳುತ್ತದೆ. ಹಾಗೆಯೇ ದೇಶ ಸುತ್ತುವುದರಿಂದ ಪ್ರತಿಯೊಬ್ಬರ ಜನಜೀವನ ಶೈಲಿಯನ್ನು ಅರ್ಥೈಸಿಕೊ ಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಅತ್ಯುತ್ತಮ ಶೈಲಿಯ, ಸುಸಜ್ಜಿತ ಮೂಲಭೂತ ಸೌಕರ್ಯ ಗಳನ್ನೊಳಗೊಂಡ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸಿದ್ದು, ಇಲ್ಲಿ ಸಾಕಷ್ಟು ಅತ್ಯುತ್ತಮ ಪುಸ್ತಕಗಳ ಸಂಗ್ರಹಣೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸು ವವರಿಗೆ ಹಾಗೂ ಓದುಗರಿಗೆ ಸಹ ಉತ್ತಮ ಪರಿಸರ ವ್ಯವಸ್ಥೆ ಇದೆ. ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕು. ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಗಳಲ್ಲಿರುವ ಗ್ರಂಥಾಲಯ ಗಳಲ್ಲಿಯೂ ಸಾರ್ವಜನಿ ಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ಗಳನ್ನು ನಡೆಸಲಾಗುತ್ತಿದೆ. ಇದರಲ್ಲಿಯೂ ಸಕ್ರೀಯವಾಗಿ ಭಾಗವಹಿಸು ವಂತೆ ತಿಳಿಸಿದರು.

ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಸಕಾರಾತ್ಮಕವಾಗಿ ಯೋಚನೆ ಮಾಡಬೇಕು. ಇದರಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ಓದಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದರು.

ಸೃಜನಶೀಲ ಬರಹಗಾರರಾದ ಜೆ. ಪಿ ರಾವ್, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಂಥಾಲಯಗಳ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಸಿಬ್ಬಂದಿ ಜಗದೀಶ್ ಭಟ್ ಕೆ, ಗ್ರಂಥಾಲಯದ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರಕ್ಕೆ ಆಯ್ಕೆಯಾದ ಸುಲೇಖಾ ದಯಾನಂದ್, ಅಹಲ್ಯಾ ಅಮೀನ್ ಹಾಗೂ ಪ್ರಭಾ, ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿದ ಆಶಾ ಹಾಗೂ ಅನುಸೂಯ, ಉತ್ತಮ ಓದುಗ ಪ್ರಶಸ್ತಿಗೆ ಆಯ್ಕೆಯಾದ ದೇವಿ ಮತ್ತು ಲಕ್ಷ್ಮೀಶ ಉಪಾಧ್ಯಾಯ ಇವರು ಗಳನ್ನು ಸನ್ಮಾನಿಸಲಾಯಿತು.

ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲೆ, ಕನ್ನಡ ಪುಸ್ತಕ ಓದಿ ವಿಷಯ ತಿಳಿಸುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸಾರ್ವಜನಿಕ ಮಕ್ಕಳಿಗೆ ಪಾಸ್ಸಿಂಗ್ ದಿ ಬಾಲ್, ಸಂಗೀತ ಕುರ್ಚಿ ಹಾಗೂ ಚಿತ್ರಕಲಾ ಸ್ಪರ್ಧೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸ ಲಾಗಿದ್ದು, ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು.

ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜೆ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ರಂಜಿತ ಸಿ ನಿರೂಪಿಸಿ, ಸುನೀತ ಬಿ.ಎಸ್ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X