Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲಿಕೋ ಬ್ಯಾಂಕಿನ ಎಟಿಎಂ, ಡಿಜಿಟಲ್ ಸೌಲಭ್ಯ...

ಲಿಕೋ ಬ್ಯಾಂಕಿನ ಎಟಿಎಂ, ಡಿಜಿಟಲ್ ಸೌಲಭ್ಯ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ9 Sept 2023 7:09 PM IST
share
ಲಿಕೋ ಬ್ಯಾಂಕಿನ ಎಟಿಎಂ, ಡಿಜಿಟಲ್ ಸೌಲಭ್ಯ ಲೋಕಾರ್ಪಣೆ

ಉಡುಪಿ, ಸೆ.9: ಉಡುಪಿಯ ಎಲ್‌ಐಸಿ ಎಂಪ್ಲಾಯೀಸ್ ಕೋ ಆಪರೇಟಿವ್ ಬ್ಯಾಂಕ್ ಲಿ.(ಲಿಕೋ ಬ್ಯಾಂಕ್) ತನ್ನ ಗ್ರಾಹಕ ರಿಗೆ ಅತ್ಯಾಧುನಿಕ ಬ್ಯಾಂಕಿಂಗ್ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾರಂಭಿಸಿರುವ ನೂತನ ಎಟಿಎಂ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಶನಿವಾರ ಬ್ಯಾಂಕ್‌ನ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಬ್ಯಾಂಕ್‌ನ ಎಟಿಎಂನ್ನು ಉದ್ಘಾಟಿಸಿದ ಭಾರತೀಯ ಜೀವವಿಮಾ ನಿಗಮ ಉಡುಪಿ ವಿಭಾಗೀಯ ಕಚೇರಿಯ ಹಿರಿಯ ವಿಭಾಗಾಧಿಕಾರಿ ರಾಜೇಶ್ ವಿ. ಮುಧೋಳ್ ಅವರು ರುಪೇ ಕಾರ್ಡ್‌ನ್ನು ಬಿಡುಗಡೆಗೊಳಿಸಿದರು.

ಬಳಿಕ ಲಿಕೋ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ರಾಜೇಶ್ ವಿ. ಮುಧೋಳ್, ಜಿಲ್ಲೆಯಲ್ಲಿ 6 ದಶಕಗಳ ಇತಿಹಾಸವುಳ್ಳ ಲಿಕೋ ಬ್ಯಾಂಕ್ ದಕ್ಷ ಆಡಳಿತ, ವೃತ್ತಿಪರತೆ ಹೊಂದಿದ ಸಿಬ್ಬಂದಿಗಳು ಹಾಗೂ ಪ್ರಾಮಾಣಿಕ ಗ್ರಾಹಕರಿಂದಾಗಿ ಬಲಿಷ್ಠವಾಗಿ ಬೆಳೆದು ನಿಂತಿದೆ ಎಂದರು.

ಬ್ಯಾಂಕ್ ತನ್ನ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವೆ ನೀಡುವ ಉದ್ದೇಶ ದಿಂದ ಪ್ರಾರಂಭಿಸಿರುವ ಎಟಿಎಂ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದು ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಲ್‌ಐಸಿ ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಕೆ. ಕೃಷ್ಣ ವಹಿಸಿದ್ದರು. ಲಿಕೋ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯಾಂಕ್, 160 ಕೋಟಿ ರೂ. ಠೇವಣಿ, 105 ಕೋಟಿ ರೂ. ಸಾಲ, 180 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿದೆ. ಬ್ಯಾಂಕ್ ಸಾಲ ಮರುಪಾವತಿ ಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದೆ ಎಂದರು.

ಭಾರತೀಯ ಜೀವವಿಮಾ ನಿಗಮ ಉಡುಪಿ ವಿಭಾಗೀಯ ಕಚೇರಿ ಮಾರ್ಕೆಟಿಂಗ್ ಮ್ಯಾನೇಜರ್ ಬಿಜು ಜೋಸೆಫ್ ಐಎಂಪಿಎಸ್/ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದರು. ಸೇಲ್ಸ್ ಮ್ಯಾನೇಜರ್ ಪುರಂದರ ಯುಪಿಐಗೆ ಚಾಲನೆ ನೀಡಿದರು.

ಐಡಿಬಿಐ ಬ್ಯಾಂಕ್ ಜನರಲ್ ಮ್ಯಾನೇಜರ್ ಗಣೇಶ್ ತಿಂಗಳಾಯ ಉಪಸ್ಥಿತರಿದ್ದರು. ಲಿಕೋ ಬ್ಯಾಂಕ್‌ನ ನಿರ್ದೇಶಕ ಶಿವಪ್ರಸಾದ್ ಕೆ. ಸ್ವಾಗತಿಸಿ, ಉಪಾಧ್ಯಕ್ಷ ಎ. ದಯಾನಂದ ವಂದಿಸಿದರು. ಸಿಸ್ಟಂ ಮ್ಯಾನೇಜರ್ ಪೂನಾಂ ಕದಂ ಕಾರ‌್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X