Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.6ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಫೆ.6ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ವಾರ್ತಾಭಾರತಿವಾರ್ತಾಭಾರತಿ2 Feb 2026 8:07 PM IST
share
ಫೆ.6ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ಫೆ.2: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 6 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಕಾರ್ಕಳ ತಾಲೂಕು ಸರಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

Tags

Lokayuktapublicrelationsmeeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X