Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದ್ವೇಷ ತುಂಬಿದ ಇಂದಿನ ಸಮಾಜದಲ್ಲಿ ಪ್ರೀತಿ...

ದ್ವೇಷ ತುಂಬಿದ ಇಂದಿನ ಸಮಾಜದಲ್ಲಿ ಪ್ರೀತಿ ಅಗತ್ಯ: ವಂ.ಕುಮಾರ್ ಸಾಲಿನ್ಸ್

ವಾರ್ತಾಭಾರತಿವಾರ್ತಾಭಾರತಿ23 Jan 2026 6:54 PM IST
share
ದ್ವೇಷ ತುಂಬಿದ ಇಂದಿನ ಸಮಾಜದಲ್ಲಿ ಪ್ರೀತಿ ಅಗತ್ಯ: ವಂ.ಕುಮಾರ್ ಸಾಲಿನ್ಸ್

ಮಲ್ಪೆ, ಜ.23: ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚಿನ ವಂ.ಕುಮಾರ್ ಸಾಲಿನ್ಸ್ ಹೇಳಿದ್ದಾರೆ.

ಮಲ್ಪೆ ಸಿಎಸ್‌ಐ ಎಬನೇಜರ್ ಚರ್ಚ್‌ನಲ್ಲಿ ಗುರುವಾರ ಜರಗಿದ ಕಲ್ಯಾಣಪುರ ವಲಯ ಹಂತದ ಕ್ರೈಸ್ತ ಐಕ್ಯತಾ ಪ್ರಾರ್ಥನಾ ಸಭೆಯಲ್ಲಿ ಪ್ರಬೋಧನೆ ನೀಡಿ ಅವರು ಮಾತನಾಡುತಿದ್ದರು.

ಬೆಳಕು ನಮ್ಮ ಸುತ್ತಲಿನ ಕತ್ತಲನ್ನು ಕರಗಿಸುತ್ತದೆ. ಯೇಸು ಸ್ವಾಮಿಯು ಮರಣವನ್ನು ಜಯಿಸಿ ಪುನರುತ್ಥಾನದ ಬೆಳಕನ್ನು ನಮಗೆ ನೀಡಿದ್ದಾರೆ. ಅಂತೆಯೇ ನಾವು ಕೂಡ ಕತ್ತಲನ್ನು ತುಂಬಿದ ದುರ್ಬಲರ ಬದುಕಿನಲ್ಲಿ ಹಣತೆ ಹಚ್ಚುವ ಕೆಲಸ ಮಾಡಿದಾಗ ನಮ್ಮ ಜೀವನ ಸಾರ್ಥಕತೆಯನ್ನು ಕಾಣುತ್ತದೆ ಎಂದರು.

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಸಹಾಯಕ ಧರ್ಮಗುರು ವಂ.ಪ್ರದೀಪ್ ಕಾರ್ಡೊಜ ತಮ್ಮ ಪ್ರಬೋಧನೆ ಯಲ್ಲಿ, ಪರರನ್ನು ಪ್ರೀತಿಸದ ಮಾನವ ಹೃದಯ ಸ್ಮಶಾನಕ್ಕೆ ಸಮ ಎಂಬಂತೆ ನಾವು ವಸ್ತುಗಳನ್ನು ಪ್ರೀತಿಸುವ ಬದಲು ಮಾನವರನ್ನು ಪ್ರೀತಸುವುದರ ಮೂಲಕ ಪ್ರತಿಯೊಬ್ಬರೂ ಶಾಂತಿಯ ದೂತರಾಗಿ ಜಗತ್ತಿಗೆ ದಾರಿದೀಪವಾ ಗುವ ಕೆಲಸವನ್ನು ಮಾಡಬೇಕಾಗಿದೆ. ಪರರ ಕಷ್ಟ ಸಂಕಷ್ಟಗಳಿಗೆ ನಾವು ಸ್ಪಂದಿಸುವುದರ ಮೂಲಕ ಐಕ್ಯತಾ ಮನೋಭಾವವನ್ನು ವೃದ್ಧಿಗೊಳಿಸಬೇಕು. ಪರರ ನೋವಿಗೆ ದನಿಯಾದಾಗ ಅವರಲ್ಲಿ ಪರಮಾತ್ಮನನ್ನು ಕಾಣಲು ಸಾಧ್ಯವಿದೆ. ಸಮಾಜದಲ್ಲಿ ನಿರ್ಗತಕರನ್ನು ಅನಾಥರನ್ನು ಪ್ರೀತಿಸುವ ಮೂಲಕ ಯೇಸು ಸ್ವಾಮಿ ತೋರಿಸಿದ ದಾರಿಯಲ್ಲಿ ಸಾಗಬೇಕು ಎಂದರು.

ಪ್ರಾರ್ಥನಾ ಕೂಟದ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ವಹಿಸಿದ್ದರು. ಪ್ರಾರ್ಥನಾ ಕೂಟ ದಲ್ಲಿ ವಂ.ಡಾ.ರೋಕ್ ಡಿಸೋಜ, ವಂ.ಜೋನ್ ಫೆರ್ನಾಂಡಿಸ್, ವಂ.ವಿಲ್ಸನ್ ಡಿಸೋಜ, ವಂ.ಅಶ್ವಿನ್ ಆರಾನ್ಹಾ, ವಂ.ಜೋಕಿಮ್ ಡಿಸೋಜ, ಸಿಎಸ್‌ಐ ಸಭೆಯ ಉಡುಪಿ ವಲಯ ಮುಖ್ಯಸ್ಥ ವಂ.ಕಿಶೋರ್, ವಂ.ಎಡ್ವಿನ್ ಸೋನ್ಸ್, ತೊಟ್ಟಂ ಚರ್ಚಿನ ಪಾಲನಾ ಸಮಿತಿಯ ಲೆಸ್ಲಿ ಆರೋಜ, ಸಿಸ್ಟರ್ ಸುಶ್ಮಾ, ರೋಮನ್ ಕ್ಯಾಥೊಲಿಕ್, ಸಿಎಸ್‌ಐ ಸಹಿತ ವಿವಿಧ ಕ್ರೈಸ್ತ ಸಭೆಗಳ ಪ್ರತಿನಿಧಿಗಳು ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡಿದ್ದರು.

ಸಿಎಸ್‌ಐ ಎಬನೇಜರ್ ಚರ್ಚ್ ಮಲ್ಪೆ ಪಾಸ್ಟರ್ ವಂ.ವಿನಯ್ ಸಂದೇಶ್ ಸ್ವಾಗತಿಸಿದರು. ಲೂವಿಸ್ ಫೆರ್ನಾಂಡಿಸ್ ವಂದಿಸಿದರು. ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು

Tags

Lovenecessaryhatesociety
share
ವಾರ್ತಾಭಾರತಿ
ವಾರ್ತಾಭಾರತಿ
Next Story
X