ಮಲ್ಪೆ | ವ್ಯಕ್ತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಮಲ್ಪೆ, ಡಿ.3: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.
ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿ
ಸಲಾಗಿದೆ. ಇವರು ಗರಡಿ ಮಜಲಿನಲ್ಲಿರುವ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದು, 2 ತಿಂಗಳುಗಳಿಂದ ಕೆಲಸ ಇಲ್ಲದೆ ಮನೆಯಲ್ಲಿ ಇದ್ದರರೆನ್ನಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





