Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ| ಮೀನು ವ್ಯಾಪಾರಿಯ ಸುಲಿಗೆ...

ಮಲ್ಪೆ| ಮೀನು ವ್ಯಾಪಾರಿಯ ಸುಲಿಗೆ ಪ್ರಕರಣ: ಓರ್ವ ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ21 Feb 2026 6:06 PM IST
share
ಮಲ್ಪೆ| ಮೀನು ವ್ಯಾಪಾರಿಯ ಸುಲಿಗೆ ಪ್ರಕರಣ: ಓರ್ವ ಆರೋಪಿ ಸೆರೆ

ಮಲ್ಪೆ, ಫೆ.21: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ಮೂಲದ ಪ್ರಸ್ತುತ ಮಲ್ಪೆ ಕೊಳ ಬಾಡಿಗೆಮನೆ ನಿವಾಸಿ ಮುತ್ತಣ್ಣ(20) ಬಂಧಿತ ಆರೋಪಿ. ಈತನಿಂದ ಸುಲಿಗೆ ಮಾಡಿದ 37.570 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಫೆ.20ರಂದು ಬೆಳಗಿನ ಜಾವ ಮಲ್ಪೆ ಬಂದರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೀನು ವ್ಯಾಪಾರಿ ದಯಾನಂದ ಕುಂದರ್ ಅವರಲ್ಲಿ ಮೀನಿನ ಬಗ್ಗೆ ವಿಚಾರಿಸುವ ನೆಪದಲ್ಲಿ ಹತ್ತಿರ ಬಂದು, ಮುಖಕ್ಕೆ ಖಾರದ ಪುಡಿಯಲ್ಲಿ ಎರಚಿದನು. ನಂತರ ಅಲ್ಲಿದ್ದ ಇಬ್ಬರು ಅಪರಿಚಿತರು ಒಟ್ಟು ಸೇರಿ ದಯಾನಂದ ಕುಂದರ್ ಅವರಿಗೆ ಚಾಕು ತೋರಿಸಿ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕೊಡುವಂತೆ ಕೇಳಿದರು.

ಸರ ಕೊಡಲು ನಿರಾಕರಿಸಿದಕ್ಕೆ ಆರೋಪಿ ಮುತ್ತಣ್ಣ ಮತ್ತು ಇಬ್ಬರು ಅಪರಿಚಿತರು ಸೇರಿ ದಯಾನಂದ ಕುಂದರ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಕೈಯಿಂದ ಹಲ್ಲೆ ಮಾಡಿ 6 ಲಕ್ಷ ರೂ. ಮೌಲ್ಯದ ಸುಮಾರು 6 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಮತ್ತು ಮಲ್ಪೆ ವೃತ್ತ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಉಪನಿರೀಕ್ಷಕ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ನಡೆಸಿದ್ದು, ಮಲ್ಪೆ ಎಸ್ಸೈ ಹುಸೇನ್ ಸಾಬ್ ಚಪ್ಪರಕರ್, ಸಿಬ್ಬಂದಿ ಆದರ್ಶ, ಬಸವರಾಜ ಹೈದ್ರಿ ಆರೋಪಿಯನ್ನು ಫೆ.20ರಂದು ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags

MalpeFishtraderextortioncaseaccusearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X