Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ| ಅಕ್ರಮ ಬಂಡೆ ಸ್ಫೋಟ ಪ್ರಕರಣ:...

ಮಣಿಪಾಲ| ಅಕ್ರಮ ಬಂಡೆ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Sept 2026 9:11 PM IST
share
ಮಣಿಪಾಲ| ಅಕ್ರಮ ಬಂಡೆ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಣಿಪಾಲ, ಸೆ.11: ಅಕ್ರಮವಾಗಿ ಸ್ಫೋಟಕ ಬಳಸಿ ಸರಕಾರಿ ಜಾಗದಲ್ಲಿರುವ ಬಂಡೆ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಇನ್ನಾ ಗ್ರಾಮದ ತೋಡಿಕರ್ಮಾರ್ ನಿವಾಸಿ ಕೆ.ಗೋವಿಂದ ರಾಜ್(40) ಹಾಗೂ ವಿಜಯಪುರ ಮೂಲದ ಕಲ್ಯಾ ಹಾಳೆಕಟ್ಟೆ ನಿವಾಸಿ ಶೇಖಪ್ಪ ಚಲವಾದಿ (28) ಬಂಧಿತ ಆರೋಪಿಗಳು.

ಇವರು ಸೆ.5ರಂದು ಮರ್ಣೆ ಗ್ರಾಮದ ಕುಕ್ಕಿಪಲ್ಕೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಸಂಬಂದಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆದುಕೊಳ್ಳದೇ ಬಂಡೆ ಕಲ್ಲನ್ನು ಸ್ಫೋಟಕ ವಸ್ತುವನ್ನು ಅನಧಿಕೃತವಾಗಿ ಬಳಸಿ ಸ್ಫೋಟ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಮಣಿಪಾಲ ಠಾಣಾ ಎಸ್ಸೈ ತಿಮ್ಮೇಶ್ ಬಿ.ಎನ್. ಆರೋಪಿಗಳನ್ನು ಬಂಧಿಸಿ, ಟ್ಯಾಕ್ಟರ್, ಡ್ರಿಲ್ಲಿಂಗ್ ಮೆಷಿನ್, ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Tags

ManipalIllegalrock blasting caseaccusearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X