Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ| ಬಿಜೆಪಿ ಪ್ರತಿಭಟನೆಯಲ್ಲಿ...

ಮಣಿಪಾಲ| ಬಿಜೆಪಿ ಪ್ರತಿಭಟನೆಯಲ್ಲಿ ಸಿಎಂಗೆ ಅವಮಾನ: ಯುವ ಮೋರ್ಚಾ ಅಧ್ಯಕ್ಷ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Sept 2024 7:43 PM IST
share
ಮಣಿಪಾಲ| ಬಿಜೆಪಿ ಪ್ರತಿಭಟನೆಯಲ್ಲಿ ಸಿಎಂಗೆ ಅವಮಾನ: ಯುವ ಮೋರ್ಚಾ ಅಧ್ಯಕ್ಷ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ಸಿಂಡಿಕೇಟ್ ಸರ್ಕಲ್‌ನಲ್ಲಿ ಸೆ.6ರಂದು ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ ಆರೋಪದಡಿ ಬಿಜೆಪಿ ಮುಖಂಡರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರದ ಶಿಕ್ಷಕರೊಬ್ಬರಿಗೆ ನೀಡಲಾದ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಇದರಲ್ಲಿ ಆರೋಪಿಗಳು ಮುಖ್ಯಮಂತ್ರಿಗೆ ಹಿಂದೂ ವಿರೋಧಿ ಸಿದ್ದರಾಮಯ್ಯ ಅವರನ್ನು ತೊಲಗಿಸಿ ಎಂದು ಕೂಗಿ ಅವರ ಪ್ರತಿಕೃತಿಯನ್ನು ಸಿಂಡಿಕೇಟ್ ಸರ್ಕಲ್‌ನ ಮಧ್ಯಭಾಗದಲ್ಲಿ ತಂದು ನಿಲ್ಲಿಸಿದ್ದರು. ಆರೋಪಿಗಳ ಪೈಕಿ ನಗರಸಭೆ ಸದಸ್ಯ ಗಿರೀಶ್ ಅಂಚನ್ ಹಾಗೂ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಸಿಎಂ ಸಿದ್ದರಾಮಯ್ಯರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿರುವುದಾಗಿ ದೂರಲಾಗಿದೆ.

ನಂತರ ಆರೋಪಿ ಅಭಿರಾಜ್ ಶೆಟ್ಟಿ ಪೆಟ್ರೋಲ್ ಬಾಟಲಿಯಿಂದ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದಾರೆ. ಇವರು ಗುಂಪುಗಳ ನಡುವೆ ದ್ವೇಷ, ಅಸೂಯೆ ಉಂಟಾಗುವಂತೆ ಮಾಡಿ, ಶಾಂತಿ ಭಂಗ ತರುವ ಉದ್ದೇಶದಿಂದ ಮುಖ್ಯಮಂತ್ರಿಯನ್ನು ಅವಮಾನಿಸಿದ್ದಾರೆ. ಉದ್ದೇಶಪೂರ್ವಕವಾಗಿ ಒಂದು ವರ್ಗವನ್ನು ಪ್ರಚೋದಿಸುವ ಸಂಭವ ಇದೆಯೆಂದು ತಿಳಿದು ಕೂಡಾ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿ ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಸೌರಭ್ ಬಲ್ಲಾಳ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಖಂಡನೆ: ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ದಹಿಸಿರುವ ಬಿಜೆಪಿ ಮುಖಂಡರ ಕ್ರಮವನ್ನು ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತೀವ್ರವಾಗಿ ಖಂಡಿಸಿದ್ದಾರೆ.

ಉಡುಪಿ ಶಾಸಕರ ಎದುರೇ ಇಂತಹ ನೀತಿ ಕೆಟ್ಟ ಕೆಲಸ ನಡೆದಿರುವುದು ರಾಜ್ಯದ ಜನತೆಯನ್ನು ಅವಮಾನಿಸಿದಂತೆ. ಬಿಜೆಪಿಯ ಮನಸ್ಥಿತಿ ಎಷ್ಟು ಕೀಳು ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ನಿಸ್ವಾರ್ಥದಿಂದ ಹಲವಾರು ಶಿಕ್ಷಕರು ದುಡಿದಿರುವುದು ನಮ್ಮ ಕಣ್ಣ ಮುಂದೆ ಇದೆ. ವಿದ್ಯಾ ಕ್ಷೇತ್ರದಲ್ಲಿ ರಾಜಕೀಯ ತಂದು ಗೊಂದಲ ಏರ್ಪಟ್ಟ ಬಗ್ಗೆ ಜನ ಅಭಿಪ್ರಾಯ ಮಾಡಿರುವುದರಿಂದ ಪ್ರಶಸ್ತಿಯನ್ನು ತಡೆಹಿಡಿದಿರಬಹುದು. ಇದನ್ನೇ ನೆಪವಾಗಿರಿಸಿಕೊಂಡು ಶಾಸಕರು ಗೊಂದಲವನ್ನು ಎಬ್ಬಿಸಲು ಪ್ರಯತ್ನ ಪಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X