Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ| 12 ಗಂಟೆಯೊಳಗೆ ಮನೆ ಕಳ್ಳತನ...

ಮಣಿಪಾಲ| 12 ಗಂಟೆಯೊಳಗೆ ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಬಾಲಕರು ಸಹಿತ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ13 March 2026 8:21 PM IST
share
ಮಣಿಪಾಲ| 12 ಗಂಟೆಯೊಳಗೆ ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಬಾಲಕರು ಸಹಿತ ನಾಲ್ವರ ಬಂಧನ

ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ಶಾಂತಿನಗರದ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು, 12ಗಂಟೆಯೊಳಗೆ ಪ್ರಕರಣ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ವಿಜಯಪುರ ಮೂಲದ ಉಡುಪಿ ಪುತ್ತೂರು ಹನುಮಂತ ನಗರ ನಿವಾಸಿ ಸಂತೋಷ ಯಾನೆ ಸಂತೋಷ ಪೊಲೆಷಿ(20), ಕೊಡವೂರು ಗ್ರಾಮದ ಕಲ್ಮಾಡಿಯ ಚಿರಂತನ್(21) ಹಾಗೂ ಇಬ್ಬರು ಬಾಲಕರು ಎಂದು ಗುರುತಿಸಲಾಗಿದೆ.

ಶಾಂತಿನಗರದ ಸಂಗೀತ ಮಡಿವಾಳ ಎಂಬವರ ಮನೆಗೆ ಮಾ.12ರಂದು ಬೆಳಗ್ಗೆ ಹೆಂಚು ತೆಗೆದು ಒಳ ಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಚಿನ್ನ, ಬೆಳ್ಳಿ, ಹಾಗೂ ನಗದನ್ನು ಕಳವುಗೈದಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ವಿಶೇಷ ಪೊಲೀಸ್ ತಂಡ, ಮಾ.13ರಂದು ಮಣಿಪಾಲದ ಸಿಂಬ್ರಾ ಸೇತುವೆ ಬಳಿ ಅನುಮಾಸ್ಪದವಾಗಿ ನಿಂತ ಇಬ್ಬರು ವ್ಯಕ್ತಿಗಳು ಹಾಗೂ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದೆ. ಆಗ ಅವರು ಶಾಂತಿನಗರದಲ್ಲಿ ನಡೆಸಿರುವ ಕಳ್ಳತನದ ಬಗ್ಗೆ ಒಪ್ಪಿಕೊಂಡಿದ್ದಾರೆನ್ನಲಾಗಿದೆ. ನಂತರ ಅವರಲ್ಲಿ ಕೃತ್ಯಕ್ಕೆ ಬಳಸಿದ ಸಾಮಗ್ರಿ ಹಾಗೂ 4,47,000 ರೂ. ಮೌಲ್ಯದ ಚಿನ್ನ ಬೆಳ್ಳಿ, ಆಭರಣ ಹಾಗೂ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ ಎಸ್ ನಾಯ್ಕ ಮಾರ್ಗದರ್ಶನದಂತೆ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ. ನಿರ್ದೇಶನದಂತೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್, ಎಸ್ಶೈ ತಿಮ್ಮೇಶ್ ಬಿ.ಎನ್., ಸಿಬ್ಬಂದಿ ವಿಶ್ವಜಿತ್ ಬೆಳ್ಳೆ, ಮಹಮ್ಮದ್ ಅಜ್ವಲ್ ಹೈಕಾಡಿ, ಚೇತನ್, ರವಿರಾಜ್, ಠಾಣಾ ತನಿಖಾ ಸಹಾಯಕ ಸುರೇಶ ಶೆಟ್ಟಿ, ಸುಕುಮಾರ ಶೆಟ್ಟಿ, ಜೀಪು ಚಾಲಕ ಸಲೀಂ, ಸತೀಶ, ಹಾಗೂ ಉಡುಪಿ ಸಿಡಿಆರ್ ವಿಭಾಗದ ದಿನೇಶ ಹಾಗೂ ನಿತೀನ್ ಪಾಲ್ಗೊಂಡಿದ್ದಾರೆ.

Tags

ManipalPolicecrackhouseburglarycase
share
ವಾರ್ತಾಭಾರತಿ
ವಾರ್ತಾಭಾರತಿ
Next Story
X