Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲಯನ್ಸ್ ಕ್ಲಬ್ ವತಿಯಿಂದ ಅ.3ರಂದು...

ಲಯನ್ಸ್ ಕ್ಲಬ್ ವತಿಯಿಂದ ಅ.3ರಂದು ಕಾರ್ಕಳದಲ್ಲಿ ಬೃಹತ್ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Oct 2026 6:57 PM IST
share
ಲಯನ್ಸ್ ಕ್ಲಬ್ ವತಿಯಿಂದ ಅ.3ರಂದು ಕಾರ್ಕಳದಲ್ಲಿ ಬೃಹತ್ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಲಯನ್ಸ್ ಕ್ಲಬ್ ಕಾರ್ಕಳದ ವತಿಯಿಂದ ಅ.3ರಂದು ಕಾರ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ ನಡೆಯಲಿದೆ.

ಅ.3ರಂದು ಶನಿವಾರ ಬೆಳಗ್ಗೆ 9.30ರಿಂದ ಸಂಜೆ 3.30ರವರೆಗೆ ಕಾರ್ಕಳ ಗಾಂಧಿ ಮೈದಾನ ಸಮೀಪದ ಕ್ರೈಸ್ಟ್ ಕಿಂಗ್ ಚರ್ಚ್ ಕ್ಯಾಂಪಸ್‌ನ ಎಕ್ಸಲೆನ್ಸ್ ಪ್ರೊಫೆಷನಲ್ ಡಿಗ್ರಿ ಕಾಲೇಜಿನಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದು ಎಕ್ಸಲೆನ್ಸ್ ಪ್ರೊಫೆಷನಲ್ ಡಿಗ್ರಿ ಕಾಲೇಜಿನ ಸಿಇಒ ಹಾಗೂ ಕಾರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ಆಶೀಶ್ ಶೆಟ್ಟಿ ತಿಳಿಸಿದ್ದಾರೆ.

ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ ಕಾರ್ಕಳ, ಎಕ್ಸಲೆನ್ಸ್ ಪ್ರೊಫೆಷನಲ್ ಡಿಗ್ರಿ ಕಾಲೇಜು ಕಾರ್ಕಳ, ರಕ್ತನಿಧಿ ಘಟಕ ಜಿಲ್ಲಾ ಆಸ್ಪತ್ರೆ ಉಡುಪಿ, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಕಾರ್ಕಳ ಹಾಗೂ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಶಿಬಿರ ನಡೆಯಲಿದೆ ಎಂದರು.

ಬಿಲ್ಲವ ಸಂಘ ಕಾರ್ಕಳ, ಮಹಾಲಿಂಗೇಶ್ವರ ಯುವಕ ಮಂಡಲ, ಮಹಿಳಾ ಮಂಡಲ ಪೆರ್ವಾಜೆ, ಯುವವಾಹಿನಿ ಕಾರ್ಕಳ ಘಟಕ, ಗುಡ್ಡೆಯಂಗಡಿ ಫ್ರೆಂಡ್ಸ್, ಎಸ್‌ಸಿಐ ಕಾರ್ಕಳ ರಾಕ್ ಸಿಟಿ, ಕ್ಯಾಥೋಲಿಕ್ ಸಭಾ ಕಾರ್ಕಳ ಟೌನ್, ಐಸಿವೈಎಂ ಕಾರ್ಕಳ ಟೌನ್, ಜಸ್ಟಿಸ್ ಆ್ಯಂಡ್ ಪೀಸ್ ಕಮಿಷನ್, ಹೆಲ್ತ್ ಕಮಿಷನ್ ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳ, ಫ್ರೆಂಡ್ಸ್ ಪವರ್ ಜಿಮ್ ಜೋಡುರಸ್ತೆ, ಸೇವಾಧರ್ಮ ಸಂಸ್ಥೆ, ಕಾರ್ಕಳ ಸ್ಪೋರ್ಟ್ಸ್ ಕ್ಲಬ್ ಹಾಗೂ ಇಂಜಿನಿಯರ್ಸ್ ಅಸೋಸಿಯೇಷನ್ ಕಾರ್ಕಳ ಸಹಭಾಗಿತ್ವ ನೀಡಲಿದೆ ಎಂದು ತಿಳಿಸಿದರು.

ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ಇವರ ನೇತೃತ್ವದಲ್ಲಿ ಉಚಿತ ದಂತ ತಪಾಸಣಾ ಶಿಬಿರವೂ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಶೀಶ್ ಶೆಟ್ಟಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಡ್ವಾರ್ಡ್ ಡಿಸೋಜಾ, ಜಾರ್ಜ್ ಸ್ಟಿವನ್ ಮೆನೇಜಸ್ ಹಾಗೂ ನೋವೆಲ್ ಡಿಸಿಲ್ವ ಉಪಸ್ಥಿತರಿದ್ದರು.

Tags

karkalaLions ClubBlood Donation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X