Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ. 05 ರಂದು ಕಾರ್ಕಳದಲ್ಲಿ ರಾಜ್ಯ...

ಅ. 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Oct 2026 3:23 PM IST
share
ಅ. 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಬಡವರು ಹಾಗೂ ರೈತರ ಸಮಸ್ಯೆಗಳ ಕಡೆಗಣನೆ ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್ 5, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.

ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಆಡಳಿತದಲ್ಲಿ ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ BPL ಪಡಿತರ ಚೀಟಿಗಳ ರದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶದ ಕೊರತೆ, 94C ಹಾಗೂ ಬಗರ್‌ಹುಕುಂ ಅಕ್ರಮ-ಸಕ್ರಮ ಅರ್ಜಿಗಳ ತಿರಸ್ಕಾರ, ಸಾಮಾಜಿಕ ಭದ್ರತಾ ಪಿಂಚಣಿಗಳ ಕಡಿತ, ಇ-ಸ್ವತ್ತು, ಖಾತಾ ಹಾಗೂ ಏಕವಿನ್ಯಾಸ ಅನುಮೋದನೆಗೆ ಸಂಬಂಧಿಸಿದ ಸಮಸ್ಯೆಗಳು, ವಿದ್ಯುತ್ ದರ ಏರಿಕೆ ಮತ್ತು ಅಘೋಷಿತ ವಿದ್ಯುತ್ ಕಡಿತ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ.

ಕಾರ್ಕಳ ತಾಲೂಕಿನಲ್ಲಿ 1,000ಕ್ಕೂ ಅಧಿಕ BPL ಕಾರ್ಡ್‌ಗಳು ರದ್ದಾಗಿರುವುದು, 10,090ಕ್ಕೂ ಅಧಿಕ ಅಕ್ರಮ-ಸಕ್ರಮ ಅರ್ಜಿಗಳು ತಿರಸ್ಕೃತವಾಗಿರುವುದು ಹಾಗೂ 10,732ಕ್ಕೂ ಅಧಿಕ ಸಾಮಾಜಿಕ ಭದ್ರತಾ ಪಿಂಚಣಿಗಳ ವಿಚಾರ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಬಡವರ ವಸತಿ ಹಾಗೂ ಸಾರ್ವಜನಿಕರ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ನವೀನ್ ನಾಯಕ್ ತಿಳಿಸಿದ್ದಾರೆ.

ಇದು ಕೇವಲ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲ. ಸರ್ಕಾರದ ವಿವಿಧ ನಿರ್ಧಾರಗಳಿಂದ ಸಮಸ್ಯೆ ಎದುರಿಸುತ್ತಿರುವ ಬಡವರು, ರೈತರು, ಫಲಾನುಭವಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟವಾಗಿದೆ. ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ಮುಖಂಡರು ಭಾಗವಹಿಸುವ ಈ ಪ್ರತಿಭಟನೆಗೆ ಕಾರ್ಕಳ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಕ್ಟೋಬರ್ 5ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ನಡೆಯುವ ಈ ಬೃಹತ್ ಪ್ರತಿಭಟನೆಯಲ್ಲಿ ಸಾರ್ವಜನಿಕರು, ರೈತರು, ಫಲಾನುಭವಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X