Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್...

ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ14 Aug 2026 11:52 AM IST
share
ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ

ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ ಆ.7ರಂದು ಕಾರ್ಕಳದ ಹೋಟೆಲ್ ಪ್ರಕಾಶ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿನ ಜನರ ಸಾಹಿತ್ಯಾಸಕ್ತಿ ಹಾಗೂ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇದುವರೆಗೆ ನಡೆದ ಎಲ್ಲ ಸಾಹಿತ್ಯ ಸಮ್ಮೇಳನಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡು-ನುಡಿ ಸೇವೆಯಲ್ಲಿ ಕಸಾಪ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು.

ಸಭೆಯಲ್ಲಿ ಕಸಾಪದ ಆಜೀವ ಸದಸ್ಯರ ತಾಲೂಕು ಸಮಾವೇಶ ಆಯೋಜಿಸುವುದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾಹಿತ್ಯಾಸಕ್ತರಿಗಾಗಿ ಸಾಹಿತ್ಯ ಕಮ್ಮಟ ಮತ್ತು ಕಾವ್ಯರಚನಾ ಸ್ಪರ್ಧೆ ನಡೆಸುವ ಕುರಿತು ಚರ್ಚಿಸಲಾಯಿತು. ಮುಖ್ಯವಾಗಿ, ನವೆಂಬರ್‌ನಲ್ಲಿ 24ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ಕಳ ತಾಲೂಕಿನ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮ್ಮೇಳನದ ಅಧ್ಯಕ್ಷರನ್ನು ಜಿಲ್ಲಾ ಸಮಿತಿಯ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಪ್ರಭಾಕರ ಶೆಟ್ಟಿ ತಿಳಿಸಿದರು.

ಸಭೆಯಲ್ಲಿ ಉದ್ಯಮಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಕಸಾಪ ಜಿಲ್ಲಾ ಪ್ರತಿನಿಧಿ ಎಸ್. ನಿತ್ಯಾನಂದ ಪೈ, ಕಾರ್ಯಕ್ರಮ ಸಂಘಟಕ ರಘುವೀರ್ ಶೆಣೈ ಮುಂಡ್ಕೂರು, ಪದಾಧಿಕಾರಿಗಳಾದ ಸುಲೋಚನಾ, ಬಿ.ವಿ. ಶೈಲಜಾ ಹೆಗ್ಡೆ, ಡಾ. ಸುಮತಿ, ಧರಣೇಂದ್ರ ಕುಮಾರ್, ಆಶೀಶ್ ಶೆಟ್ಟಿ, ದೇವದಾಸ್ ನಾಯಕ್, ರಮೇಶ್ ಪ್ರಭು, ತಿಪ್ಪೇಸ್ವಾಮಿ ಚಳ್ಳಕೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿದರು. ಗೌರವ ಕಾರ್ಯದರ್ಶಿ ದೇವದಾಸ್ ಕೆರೆಮನೆ ವಂದಿಸಿದರು.

Tags

Kannada Sahitya Parishatkarkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X