ಜು.4ರಂದು ಸಚಿವ ಯು.ಟಿ.ಖಾದರ್ ಉಡುಪಿಗೆ

ಉಡುಪಿ : ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಫರೀದ್ ಅವರು ಜುಲೈ 4ರಂದು ಜಿಲ್ಲೆಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬೆಳಗ್ಗೆ ಕಾರವಾರಕ್ಕೆ ತೆರಳುವ ಸಚಿವರು, ಸಂಜೆ 4:30ಕ್ಕೆ ಮಣಿಪಾಲಕ್ಕೆ ಬಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story




