Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ...

ಉಡುಪಿ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ಕಡತಗಳ ದುರುಪಯೋಗ: ಉಪ ನೋಂದಣಾಧಿಕಾರಿ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Feb 2026 4:49 PM IST
share
ಉಡುಪಿ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ಕಡತಗಳ ದುರುಪಯೋಗ: ಉಪ ನೋಂದಣಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಉಡುಪಿ, ಫೆ.28: ಉಡುಪಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳ ದುರುಪಯೋಗಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಉಪ ನೋಂದಣಾಧಿಕಾರಿ ವಿರುದ್ಧ ಲೋಕಾಯುಕ್ತ ಪೊಲೀಸರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ರಾಜ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಫೆ.27ರಂದು ಬನ್ನಂಜೆಯಲ್ಲಿರುವ ಹಿರಿಯ ಉಪನೋಂದಣಾಧಿಕಾರಿ ಅವರ ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು, ಈ ವೇಳೆ ಕಚೇರಿಯಲ್ಲಿ ಹೊರಗುತ್ತಿಗೆ ದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಕೇಶ್ ಎಂಬಾತ ತಮ್ಮ ವೈಯಕ್ತಿಕ ಬ್ಯಾಗ್‌ನಲ್ಲಿ 8 ಕಡತಗಳನ್ನು ಮತ್ತು ಸುನೀಲ್ ಎಂಬಾತ ತಮ್ಮ ವೈಯಕ್ತಿಕ ಬ್ಯಾಗ್‌ನಲ್ಲಿ 35 ಕಡತಗಳನ್ನು ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

ಇವರು ಸಾರ್ವಜನಿಕರಿಂದ ಆಸ್ತಿ ಮತ್ತು ಮದುವೆ ನೋಂದಣಿಗೆ ಸಂಬಂಧಿಸಿದ 43 ಕಡತಗಳನ್ನು ಕಚೇರಿಯ ಇನ್‌ವರ್ಡ್ ಪುಸ್ತಕದಲ್ಲಿ ನಮೂದಿಸದೇ ಅನಧಿಕೃತವಾಗಿ ತಮ್ಮ ವೈಯಕ್ತಿಕ ಬ್ಯಾಗಿನಲ್ಲಿ ಇಟ್ಟುಕೊಂಡು ಅಪರಾಧಿಕ ದುರ್ನಡತೆ ಮತ್ತು ಕಾನೂನಿನ ದುರುಪಯೋಗ ಮಾಡಿದ್ದಾರೆ ಮತ್ತು ಕಚೇರಿಗೆ ಬಂದ ಸಾರ್ವಜನಿಕರ ಜೊತೆ ಸರಕಾರಿ ನೌಕರರಂತೆ ವರ್ತಿಸಿದ್ದಾರೆ ಎಂದು ದೂರಲಾಗಿದೆ.

ಇಷ್ಟೆಲ್ಲಾ ಕೃತ್ಯಗಳನ್ನು ಆರೋಪಿಗಳು ಮಾಡಿದ್ದರೂ ಕಚೇರಿಯ ಉಪ ನೋಂದಣಾಧಿಕಾರಿ ಗಿರೀಶ್, ಈ ಬಗ್ಗೆ ಗಮನ ಹರಿಸದೆ ಇದ್ದು, ಅವರ ಕುಮ್ಮಕ್ಕಿನಂದಿಲೇ ಸುಕೇಶ್ ಮತ್ತು ಸುನೀಲ್ ಈ ಕೃತ್ಯವನ್ನು ನಡೆಸಿರುವುದು ಕಂಡು ಬಂದಿದೆ ಎಂದು ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ವಿ.ಎಸ್. ದೂರಿನಲ್ಲಿ ತಿಳಿಸಿದ್ದಾರೆ.




Tags

MisuseUdupiSub-RegistrarofficeCaseregistere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X