Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಸಕ ಯಶ್‌ಪಾಲ್ ಸುವರ್ಣರ ಅಸಂವಿಧಾನಿಕ...

ಶಾಸಕ ಯಶ್‌ಪಾಲ್ ಸುವರ್ಣರ ಅಸಂವಿಧಾನಿಕ ನಡೆ ಖಂಡನೀಯ: ಸಹಬಾಳ್ವೆ ಉಡುಪಿ ಜಿಲ್ಲೆ

ವಾರ್ತಾಭಾರತಿವಾರ್ತಾಭಾರತಿ28 July 2026 10:58 PM IST
share
ಶಾಸಕ ಯಶ್‌ಪಾಲ್ ಸುವರ್ಣರ ಅಸಂವಿಧಾನಿಕ ನಡೆ ಖಂಡನೀಯ: ಸಹಬಾಳ್ವೆ ಉಡುಪಿ ಜಿಲ್ಲೆ

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಧ್ವೇಷದ ಭಾಷಣ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ, ಅವರ ಅಸಂವಿಧಾನಿಕ ನಡೆ ಖಂಡನೀಯವಾಗಿದೆ ಎಂದು ಸಹಬಾಳ್ವೆ ಉಡುಪಿ ಜಿಲ್ಲೆ ಪ್ರಕಟನೆಯಲ್ಲಿ ತಿಳಿಸಿದೆ.

CJP ವೇದಿಕೆಯ ಅಡಿ, ನಿರಂತರ ಶಾಂತಿಯುತ ಪ್ರತಿಭಟನೆ ನಡೆಸಿ, ಕೇಂದ್ರ ಸರಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಾಡಿದ ವಿದ್ಯಾರ್ಥಿ ಯುವ ಜನರ ಚಳುವಳಿಯು ದೇಶದ ಪ್ರಜಾಪ್ರಭುತ್ವ ಜೀವಿತದಲ್ಲಿ ಮಹತ್ವದ ಘಟನೆ ಆಗಿದೆ. ತನ್ನ ಮೊಂಡುತನವನ್ನು ಕೊನೆಗೂ ಬಿಡಬೇಕಾಗಿ ಬಂದ ಸನ್ನಿವೇಶವನ್ನು ವಿನಯದಿಂದ ಸ್ವೀಕರಿಸದೆ, ಕೇಂದ್ರದಲ್ಲಿ ಆಡಳಿತದ ಭಾಗವಾಗಿರುವ ಬಿ.ಜೆ.ಪಿ. ಪಕ್ಷವು, CJP ಚಳುವಳಿಗಾರರು ಹಾಗು ಅವರನ್ನು ಬೆಂಬಲಿಸಿದ ಪ್ರಜಾಪ್ರಭುತ್ವವಾದಿಗಳ ವಿರುದ್ಧ ಅವಮಾನಕರ ಸಭೆ ನಡೆಸಿರುವುದು, ಅದರ ನಾಚಿಕೆಗೇಡು ನಡುವಳಿಕೆಗೆ ಮತ್ತೊಂದು ಉದಾಹರಣೆ ಆಗಿದೆ.

ಉಡುಪಿಯಲ್ಲಿ ಮಂಗಳವಾರ ಬಿ.ಜೆ.ಪಿ. ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಚಳುವಳಿಗಾರರು, ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗು ಚಳುವಳಿಯನ್ನು ಬೆಂಬಲಿಸಿದ ನಟ ಪ್ರಕಾಶ್ ರಾಜ್ ಅವರ ವಿರುದ್ಧ ಕ್ರಿಮಿನಲ್ ಅಪರಾಧ ಎಸಗುವ ಮಾತನಾಡಿದ್ದಾರೆ. ಜೊತೆಗೆ ಮಣಿಪಾಲ ಮಾಹೆ ವಿವಿಯ ಅಧ್ಯಾಪಕರ ವಿರುದ್ಧ ನಿರಾಧಾರವಾದ ಕ್ರಿಮಿನಲ್ ಆರೋಪ ಮಾಡಿದ್ದಾರೆ.

ಶಾಸಕರಿಗೆ ತಮ್ಮ ಸ್ಥಾನಮಾನದ ಘನತೆಯ ಅರಿವು ಇಲ್ಲ ಎನ್ನುವುದನ್ನು ಹಿಂದೆ ಹಲವು ಬಾರಿ ಜಾಹೀರು ಮಾಡಿದ್ದರು. ಈಗ ಮತ್ತದೇ ಕ್ರಿಮಿನಲ್ ವರ್ತನೆ ತೋರಿರುವುದು ಖಂಡನೀಯ. ಶಾಸಕರು ಯಾವ ಪಕ್ಷದವರೇ ಆಗಿರಲಿ, ಅವರು ತಮ್ಮ ಹುದ್ದೆಯ ಘನತೆಯ ಹದ್ದು ಮೀರಿ ನಡೆದಾಗ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾದದ್ದು ಸರಕಾರದ ಸಂವಿಧಾನ ಬದ್ಧ ಕರ್ತವ್ಯ. ಕರ್ನಾಟಕ ಸರಕಾರದ ಗೃಹ ಮಂತ್ರಾಲಯ ಉಡುಪಿ ಶಾಸಕರ ಪ್ರಸ್ತುತ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿ, ಕಾನೂನುಕ್ರಮ ಜರುಗಿಸಬೇಕು ಎಂದು ಸಂಚಾಲನ ಸಮಿತಿಯ ಪರವಾಗಿ ಪ್ರಧಾನ ಸಂಚಾಲಕರಾದ ಕೆ.ಫಣಿರಾಜ್ ಅವರು ತಿಳಿಸಿದ್ದಾರೆ.

Tags

MLA Yashpal SuvarnaunconstitutionalcondemnableSahabalve Udupi district
share
ವಾರ್ತಾಭಾರತಿ
ವಾರ್ತಾಭಾರತಿ
Next Story
X