Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಸರ್ವಿಸ್ ಬಸ್‌ನಿಲ್ದಾಣ ಸಮಸ್ಯೆಗೆ...

ಉಡುಪಿ ಸರ್ವಿಸ್ ಬಸ್‌ನಿಲ್ದಾಣ ಸಮಸ್ಯೆಗೆ ಶಾಸಕರ ನಿರ್ಲಕ್ಷ್ಯ ಕಾರಣ : ಪ್ರಸಾದ್‌ರಾಜ್ ಕಾಂಚನ್

ವಾರ್ತಾಭಾರತಿವಾರ್ತಾಭಾರತಿ8 Jun 2026 5:12 PM IST
share
ಉಡುಪಿ ಸರ್ವಿಸ್ ಬಸ್‌ನಿಲ್ದಾಣ ಸಮಸ್ಯೆಗೆ ಶಾಸಕರ ನಿರ್ಲಕ್ಷ್ಯ ಕಾರಣ : ಪ್ರಸಾದ್‌ರಾಜ್ ಕಾಂಚನ್

ಉಡುಪಿ : ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಯಾಣಿಕರು ಮಳೆಯ ಸಂದರ್ಭದಲ್ಲಿ ಕೂರಲು ಸಾಧ್ಯವಾಗದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು ಮತ್ತು ಸರಕಾರದ ಹಂತದಲ್ಲಿ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಾನು ನಗರದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಇಲ್ಲಿನ ಅಂಗಡಿ ಮಾಲಕರು ಸಾರ್ವಜನಿಕರು ಇಲ್ಲಿನ ಸಮಸ್ಯೆಗಳ ಕುರಿತು ತಮ್ಮ ದೂರುಗಳನ್ನು ನೀಡಿದ್ದಾರೆ. ಈಗಾಗಲೇ ನಗರಸಭೆಯ ಆಯುಕ್ತರನ್ನು ಸಂಪರ್ಕಿಸಿ ಇಲ್ಲಿನ ಸಮಸ್ಯೆಗಳನ್ನು ಕೂಡಲೇ ಪರಿಹಾರ ಮಾಡುವಂತೆ ಕೋರಿದ್ದೇನೆ ಎಂದರು.

ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ಅನಗತ್ಯವಾಗಿ ಪಾರ್ಕ್ ಮಾಡಿ ಗ್ರಾಹಕರು ಅಂಗಡಿಗಳಿಗೆ ಬಾರದಂತೆ ತೊಂದರೆ ಉಂಟು ಮಾಡುತ್ತಿರುವ ಕುರಿತು ಕೂಡ ಅಂಗಡಿ ಮಾಲಕರು ದೂರು ನೀಡಿದ್ದಾರೆ. ಈ ಕುರಿತು ಕೂಡ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದೇವೆ. ಬಸ್ ನಿಲ್ದಾಣ ಅವ್ಯವಸ್ಥೆ ಕಂಡಾಗ ಉಡುಪಿ ಶಾಸಕರ ವೈಫಲ್ಯ ಎದ್ದು ಕಾಣುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಅವರು ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ. ಶಾಸಕರು ಇನ್ನಾದರೂ ಈ ಬಗ್ಗೆ ನಿಗಾವಹಿಸಿ ಸಮಸ್ಯೆ ಪರಿಹರಿಸುವಂತೆ ಅವರ ಮನವಿ ಮಾಡಿದರು.

Tags

Bus standUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X