Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ’ಶನಿವಾರ ಸಂತೆ’ಯಲ್ಲಿ ಹಲವರ...

ಕುಂದಾಪುರ ’ಶನಿವಾರ ಸಂತೆ’ಯಲ್ಲಿ ಹಲವರ ಮೊಬೈಲ್ ಕಳವು!

ವಾರ್ತಾಭಾರತಿವಾರ್ತಾಭಾರತಿ29 March 2025 9:24 PM IST
share
ಕುಂದಾಪುರ ’ಶನಿವಾರ ಸಂತೆ’ಯಲ್ಲಿ ಹಲವರ ಮೊಬೈಲ್ ಕಳವು!

ಕುಂದಾಪುರ: ಕುಂದಾಪುರದ ಶನಿವಾರ ನಡೆಯುವ ಸಂತೆಗೆ ಬಂದ ಹಲವು ಮಂದಿ ಗ್ರಾಹಕರ ಮೊಬೈಲ್ ಫೋನ್ ಕಳವಾಗಿರುವ ಘಟನೆ ಮಾ.29 ರಂದು ನಡೆದಿದೆ.

ಕುಂದಾಪುರದಲ್ಲಿ ಶನಿವಾರ ನಡೆಯುವ ಸಂತೆಗೆ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರು ಬರುವುದು ವಾಡಿಕೆಯಾಗಿದೆ. ಶುಕ್ರವಾರ ರಾತ್ರಿಯಿಂದ ವರ್ತಕರು ಆಗಮಿಸುವುದರಿಂದ ಶನಿವಾರ ಮುಂಜಾನೆಯಿಂದಲೇ ಉಭಯ ಜಿಲ್ಲೆಗಳಿಂದ ಗ್ರಾಹಕರು ಬರುತ್ತಾರೆ. ಪ್ರಸ್ತುತ ಯುಗಾದಿ ಹಾಗೂ ರಮಝಾನ್ ಕಾರಣ ಶನಿವಾರ ಸಂತೆಗೆ ಬರುವ ಜನರ ಸಂಖ್ಯೆಯೂ ಜಾಸ್ಥಿಯಾಗಿತ್ತು.

ಮಧ್ಯಾಹ್ನದ ಸುಮಾರಿಗೆ ಒಂದಷ್ಟು ಮಂದಿಯ ಜೇಬು ಹಾಗೂ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಮೊಬೈಲ್‌ಗಳು ಕಳವಾಗಿರುವುದು ತಿಳಿದುಬಂದಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಕೆಲವರು ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ನೀಡಿದ್ದಾರೆ. ಕಳವಿನ ಬಗ್ಗೆ ಗಮನಕ್ಕೆ ಬರುತ್ತಲೆ ಪೊಲೀಸರು ಎಚ್ಚರಿಕೆ ವಹಿಸಿದ್ದು ಡಿವೈಎಸ್ಪಿಎಚ್.ಡಿ.ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ ಹಾಗೂ ಎಸ್ಸೈ ನಂಜಾ ನಾಯ್ಕ್ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.

Tags

mobile phonesKundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X