Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಟಿಎಂ ಕಾರ್ಡ್ ಬಳಸಿ ಹಣ ಕಳವು: ಇಬ್ಬರು...

ಎಟಿಎಂ ಕಾರ್ಡ್ ಬಳಸಿ ಹಣ ಕಳವು: ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jan 2024 9:07 PM IST
share
ಎಟಿಎಂ ಕಾರ್ಡ್ ಬಳಸಿ ಹಣ ಕಳವು: ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ನಡೆದಿದ್ದು ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರು ಬಹುತೇಕ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ತಾನ ಕಡೆಗಳಲ್ಲಿ ಇಂತಹ ಕುಕೃತ್ಯಗಳನ್ನು ಎಸಗಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ.

ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್‌ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು.

ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಸೂಚನೆಯಂತೆ, ಬೈಂದೂರು ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮೇಶ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾರ್, ಮಾಳಪ್ಪ, ಸೂರ ನಾಯ್ಕ್, ನಾಗಶ್ರೀ, ಶ್ರೀಧರ ಪಾಟೀಲ್ ಹಾಗೂ ಕುಂದಾಪುರ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದರು.

Tags

Money
share
ವಾರ್ತಾಭಾರತಿ
ವಾರ್ತಾಭಾರತಿ
Next Story
X