Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಐಟಿ ಸಚಿವಾಲಯದ ಕಾರ್ಯದರ್ಶಿಯನ್ನು...

ಐಟಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ12 Aug 2025 9:04 PM IST
share
ಐಟಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಬ್ರಿಜೇಶ್ ಚೌಟ
ಮಂಗಳೂರನ್ನು ಡೇಟಾ ಸೆಂಟರ್ ಹಬ್ ಪರಿವರ್ತಿಸಿ, ಪ್ರತ್ಯೇಕ ಡೇಟಾ ಸೆಂಟರ್ ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಆಗ್ರಹ

ಹೊಸದಿಲ್ಲಿ, ಅ.12: ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಸೋಮವಾರ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಮಂಗಳೂರು ನಗರ ಹೊಂದಿರುವ ಅಗಾಧ ಸಾಮರ್ಥ್ಯ, ವ್ಯೆಹಾತ್ಮಕ ಅನುಕೂಲತೆ ಹಾಗೂ ಇಕೋಸಿಸ್ಟಮ್ ಬಗ್ಗೆ ಮನವರಿಕೆ ಮಾಡಿದ್ದಾರೆ. ಇಲ್ಲಿರುವ ಭೌಗೋಳಿಕ, ತಾಂತ್ರಿಕವಾದ ಮೂಲಸೌಕರ್ಯಗಳ ಬಗ್ಗೆ ವಿವರಿಸಿದ ಅವರು, ನಮ್ಮ ಕರಾವಳಿ ಕಡಿಮೆ ಭೂಕಂಪನ ಅಪಾಯವಿರುವ, ಧಾರಾಳ ನೀರಿನ ಸಂಪನ್ಮೂಲ ಮತ್ತು ಸಮುದ್ರಾಂತರ ಇಂಟರ್ನೆಟ್ ಕೇಬಲ್ ಮಾರ್ಗಗಳಿಗೆ ಹತ್ತಿರವಿರುವ ಪ್ರದೇಶವಾಗಿದ್ದು, ಇಲ್ಲಿ ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ಇಂತಹ ಮೂಲಸೌಕರ್ಯವು ಪ್ರಾದೇಶಿಕ ಇಂಟರ್‌ನೆಟ್ ವೇಗವನ್ನು ಸುಧಾರಿಸು ವುದರ ಜೊತೆಗೆ ಭಾರತದ ಡೇಟಾ ಸಾಮರ್ಥ್ಯ ಮತ್ತು ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ವಿವರಿಸಿದ್ದಾರೆ.

ಬೃಹತ್ ಡೇಟಾ ಸೆಂಟರ್‌ಗಳ ಸ್ಥಾಪನೆಯು ಜಾಗತಿಕವಾಗಿ ಈಗ ಎಲ್ಲೆಡೆ ಅವಶ್ಯಕ ಮೂಲಸೌಕರ್ಯವೆಂದು ಪರಿಗಣಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ(ಎಐ), ಕ್ಲೌಡ್ ಕಂಪ್ಯೂಟಿಂಗ್, ಹಣಕಾಸು ವ್ಯವಸ್ಥೆಗಳು ರಾಷ್ಟ್ರೀಯ ಭದ್ರತೆ ಹೀಗೆ ಪ್ರತಿಯೊಂದು ಕ್ಷೇತ್ರ ಹಾಗೂ ಆಯಕಟ್ಟಿನ ಜಾಗಗಳಲ್ಲಿ ಅತ್ಯವಶ್ಯಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ. ಹೀಗಿರುವಾಗ ಮಂಗಳೂರನ್ನು ಭಾರತದ ಪ್ರಾದೇಶಿಕ ಡೇಟಾ ಬ್ಯಾಕ್ಬೋನ್ ಆಗಿ ಬೆಳೆಸುವುದಕ್ಕೆ ವಿಪುಲ ಅವಕಾಶ ಹಾಗೂ ಸಾಮರ್ಥ್ಯವನ್ನು ಹೊಂದಿದೆ. ಈ ಹಿನ್ನಲೆ ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಮಂಗಳೂರಿನಲ್ಲಿ ಪ್ರತ್ಯೇಕ ಡೇಟಾ ಸೆಂಟರ್ ವಿಶೇಷ ಆರ್ಥಿಕ ವಲಯವನ್ನು ಸ್ಥಾಪಿಸಲು ಅಗತ್ಯ ಕ್ರಮ ಹಾಗೂ ಪೂರಕ ನೀತಿಯನ್ನು ರೂಪಿಸ ಬೇಕೆಂದು ಇದೇ ವೇಳೆ ಸಂಸದರು ಸಚಿವಾಲಯಕ್ಕೆ ಸಲಹೆ ನೀಡಿದ್ದಾರೆ

ಇಂಡಿಯಾ ಎಐ ಮಿಷನ್ನಡಿಯಲ್ಲಿ ಮಂಗಳೂರು ನಗರಕ್ಕೆ ಸಂಬಂಧಿಸಿದ ಹಲವಾರು ಯೋಜನೆ ತರಲು, ಸ್ಥಳೀಯ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದಕ್ಕೆ ಎಐ ಹ್ಯಾಕಥಾನ್‌ಗಳನ್ನು ಆಯೋಜಿಸುವ ಸಾಧ್ಯತೆ ಹಾಗೂ ಮಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಐಟಿ ಮತ್ತು ಆವಿಷ್ಕಾರ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ಡೇಟಾ ಮೂಲಸೌಕರ್ಯಕ್ಕೆ ಸಂಬಂಧಿಸಿದ ಉತ್ಪಾದನಾ ಕ್ಷೇತ್ರವನ್ನು ಉತ್ತೇಜಿಸುವುದು ಹಾಗೂ ನವ ಮಂಗಳೂರು ಬಂದರಿನ ಮೂಲಕ ರಫ್ತು ವೃದ್ಧಿ ಮಾಡುವ ಅವಕಾಶಗಳ ಬಗ್ಗೆಯೂ ಕಾರ್ಯದರ್ಶಿಗಳ ಈ ಭೇಟಿ ವೇಳೆ ಚೌಟ ಅವರು ಸವಿಸ್ತಾರವಾಗಿ ಚರ್ಚಿಸಿದ್ದಾರೆ.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ, ಬೆಂಗಳೂರಿನಂಥ ಐಟಿ ಸಿಟಿಗಳ ಆಚೆಗೂ ಐಟಿ ಕಾರ್ಯ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ನಮ್ಮ ಪ್ರದೇಶವನ್ನು ಸಿಲಿಕಾನ್ ಬೀಚ್ ಆಗಿ ನಿರ್ಮಿಸುವ ಹಾಗೂ ಡೇಟಾ ಸೆಂಟರ್ ಹಬ್ ಆಗಿ ಪರಿವರ್ತಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಈ ಕುರಿತು ಸಾಧ್ಯಾ-ಸಾಧ್ಯತೆಗಳ ಬಗ್ಗೆ ನನ್ನ ದೂರದೃಷ್ಟಿ ಯೋಚನೆಗಳನ್ನು ಹಂಚಿಕೊಂಡಿದ್ದೇನೆ. ಇಂಡಿಯಾ ಂ ಮಿಷನ್ನ ಯೋಜನೆಗಳನ್ನು ಮಂಗಳೂರಿಗೆ ತರುವ ಬಗ್ಗೆಯೂ ಚರ್ಚಿಸಿದ್ದೇನೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸಿಗೆ ಮಹತ್ವದ ಕೊಡುಗೆ ನೀಡಲಿದೆ. ಇದರ ಜೊತೆಗೆ, ಇದು ಜಗತ್ತಿನಾದ್ಯಂತ ಇರುವ ಮಂಗಳೂರಿನವರಿಗೆ ಬ್ಯಾಕ್ ಟು ಊರಿಗೆ ಬರಲು ಹಾಗೂ ನಮ್ಮ ಕರಾವಳಿಯಲ್ಲಿ ಐಟಿ ಅಭಿವೃದ್ದಿಯಲ್ಲಿ ಭಾಗಿಯಾಗುವುದನ್ನು ಪ್ರೋತ್ಸಾಹಿಸುತ್ತದೆ ಎಂದು ಚೌಟ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X